ರಾಜ್ಯದಲ್ಲಿ ಈವರೆಗೂ 50 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ : ಬಿವೈ ವಿಜಯೇಂದ್ರ

ಬೆಳಗಾವಿ:ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ರೈತರು ತೀವ್ರವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.ಇವರಿಗೂ ರಾಜ್ಯದಲ್ಲಿ ಸುಮಾರು 50 ಜನ ರೈತರು ಬರ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ತಿಳಿಸಿದರು.

ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.ಅಲ್ಪಸಂಖ್ಯಾತರನ್ನು ಉಳಿಸುವುದೇ ರಾಜ್ಯ ಸರ್ಕಾರದ ಕೆಲಸವಾಗಿದೆ ಸದನದಲ್ಲಿ ಬರ ಪರಿಹಾರ ಕೈಗೊಂಡ ವಿಚಾರದ ಬಗ್ಗೆ ಪ್ರಸ್ತಾಪಿಸಲಾಗುತ್ತದೆ.

ರಾಜ್ಯದಲ್ಲಿ ಈವರೆಗೂ 50 ರೈತರು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ.ಚಿಕ್ಕಬಳ್ಳಾಪುರ ಜಿಲ್ಲೆ, ಬಾಗೇಪಲ್ಲಿ ತಾಲೂಕಿನ ಎಲ್ಲಂಪಲ್ಲಿಯಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸಂಭವಿಸಿದ್ದು ಎಲ್ಲಂಪಲ್ಲಿ ಗ್ರಾಮದ ನಿವಾಸಿ ಗಜೇಂದ್ರ (29) ಕೊಲೆಗೆ ಈಡಾಗಿದ್ದಾರೆ.

Latest Indian news

Popular Stories