Belagavi

ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ.

ಡಿ.4 ರಿಂದ ಆರಂಭವಾದ ಕಲಾಪದಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, ಹಲವು ವಿಧೇಯಕ ಮಂಡನೆಯಾಗಿದೆ. ಇದೀಗ ಸೋಮವಾರ ಬೆಳಗ್ಗೆ 11 ಗಂಟೆಗೆ ಕಲಾಪವನ್ನು ಮುಂದೂಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ

ನ.4 ರಿಂದ 15ರವರೆಗೆ ಅಧಿವೇಶನ ನಡೆಯಲಿದ್ದು, ಸರ್ಕಾರವೇ ಗಡಿ ಜಿಲ್ಲೆಗೆ ಶಿಫ್ಟ್ ಆಗಿದೆ. ಸಚಿವರು, ಶಾಸಕರು ಅಧಿಕಾರಿಗಳು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button