Belagavi
Latest Today Breaking belagavi Live News, Also check belagavi district city weather news. Headlines in kannada at The Hindustan Gazette Kannada.
-

482 ಎಕರೆ ಅರಣ್ಯ ಭೂಮಿ’ ಕಬಳಿಕೆ ಯತ್ನ: ‘CID ತನಿಖೆ’ ಕೋರಿ ಸಿಎಂಗೆ ಸಚಿವ ಈಶ್ವರ್ ಖಂಡ್ರೆ ಪತ್ರ
ಬೆಳಗಾವಿ: 532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ ಸಂಚನ್ನು ಬಯಲು ಮಾಡಿ, ಶಿಕ್ಷಿಸಲು ಸಿಐಡಿ…
Read More » -

ಜಗತ್ತಿನ 2ನೇ ಅತೀ ದೊಡ್ಡ ‘ಖಾದಿ ತ್ರಿವರ್ಣ ಧ್ವಜ’ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಇಂದು ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಖಾದಿ…
Read More » -

ಅನಗತ್ಯ ಹೇಳಿಕೆ ಕೊಡಬೇಡ’ : ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ!
ಬೆಳಗಾವಿ : ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ನಿನ್ನೆ ಹೇಳಿಕೆ ನೀಡಿದ್ದರು. ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಅನಗತ್ಯ…
Read More » -

ವಿರೋಧ ಪಕ್ಷದ ಧೋರಣೆಯ ಬಗ್ಗೆ ಚರ್ಚೆ ಮಾಡುವ ಅಗತ್ಯತೆ ಇದೆ: ಸಚಿವ ದಿನೇಶ್ ಗುಂಡೂರಾವ್
ಬೆಳಗಾವಿ: ಬಿಜೆಪಿ ಆರೋಪಗಳ ಕುರಿತು ಮಾತನಾಡುತ್ತ ಸಮಸ್ಯೆಗಳು ಯಾವಾಗಲೂ ಇರುತ್ತದೆ. ಯಾವ ರೀತಿಯಲ್ಲಿ, ಹೇಗೆ, ಎಷ್ಟು ಪರಿಹಾರ ಮಾಡಲು ಪ್ರಯತ್ನ ಮಾಡಿದ್ದೇವೆ ಎನ್ನುವುದು ಮುಖ್ಯ. ಸಮಸ್ಯೆ ಬಗೆಹರಿಸುತ್ತಾರೆ…
Read More » -

ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಸೂಕ್ತ ಕ್ರಮ
ಬೆಳಗಾವಿ,ಡಿ.8- ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
Read More » -

ಹಣ ಪಡೆದು ಸಿ.ಎಂ ಮಾಡುವುದು ಬಿಜೆಪಿ ಸಂಸ್ಕೃತಿ: ಸಚಿವ ಡಾ.ಶರಣಪ್ರಕಾಶ ಪಾಟೀಲ
ಬೆಳಗಾವಿ: ‘ಹಣ ಪಡೆದು ಮುಖ್ಯಮಂತ್ರಿ ಪದವಿ ಕೊಡುವ ಸಂಸ್ಕೃತಿ ಬಿಜೆಪಿಯಲ್ಲಿದೆ ಹೊರತು; ನಮ್ಮಲ್ಲಿ ಇಲ್ಲ. ಕಾಂಗ್ರೆಸ್ ಸರ್ಕಾರವನ್ನು ಜನರೇ ಆವರಿಸಿದ್ದಾರೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ…
Read More » -

ಐಟಿ-ಬಿಟಿ ಕಂಪನಿಗಳ ಸ್ಥಾಪನೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿ: ಇಲ್ಲಿ ಐಟಿ-ಬಿಟಿ ಕಂಪನಿಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ರಾಣಿ ಚನ್ನಮ್ಮನ…
Read More » -

ಸಾಲ ವಾಪಸ್ ನೀಡಲಿಲ್ಲ ಎಂದು ಕೊಡಲಿಯಿಂದ ಕೊಚ್ಚಿ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆಗೈದ ಯುವಕ.!
ಬೆಳಗಾವಿ : ಸಾಲ ವಾಪಸ್ ನೀಡಲಿಲ್ಲ ಎಂದು ಸ್ನೇಹಿತನನ್ನೇ ಯುವಕ ಬರ್ಬರವಾಗಿ ಹತ್ಯೆಗೈದ ಘಟನೆ ಬೈಲಹೊಂಗಲ ತಾಲೂಕಿನ ಗಿರಿಯಾಲ್ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ…
Read More » -

ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ 40 ವಿದ್ಯಾರ್ಥಿಗಳು ಅಸ್ವಸ್ಥ
ಬೆಳಗಾವಿ: ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ 40 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಭಾನುವಾರ ಕೆ.ಎಲ್.ಇ. ವಿಶ್ವವಿದ್ಯಾಲಯದ ಹಾಸ್ಟೆಲ್ ನಲ್ಲಿ ನಡೆದಿದೆ. ವಸತಿ ನಿಲಯದಲ್ಲಿ ಆಹಾರ ಸೇವಿಸಿದ 40…
Read More » -

ವಿದ್ಯುತ್ ಅವಘಡ: ಕರೆಂಟ್ ಶಾಕ್ ಹೊಡೆದು ಕೋಳಿಫಾರ್ಮ್ ಮಾಲೀಕ ಸಾವು
ಬೆಳಗಾವಿ: ಕೋಳಿ ಫಾರ್ಮ್ ನಲ್ಲಿ ವಿದ್ಯುತ್ ತಂತಿ ತಗುಲಿ ಕೋಳಿ ಫಾರ್ಮ್ ಮಾಲೀಕ ಸಾವುವನ್ನಪ್ಪಿರುವ ಘಟನೆ ಬೆಳಗಾವಿಯ ಬಂಬರಗಾ ಗ್ರಾಮದಲ್ಲಿ ನಡೆದಿದೆ. ಕಂಗ್ರಾಳಿ ಕೆಎಚ್ ಗ್ರಾಮದ ರಾಮನಗರ…
Read More »









