Belagavi
Latest Today Breaking belagavi Live News, Also check belagavi district city weather news. Headlines in kannada at The Hindustan Gazette Kannada.
-

ಪೋಕ್ಸೊ ಪ್ರಕರಣ: 3 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪರಾಧಿಗೆ ಮರಣದಂಡನೆ
ಬೆಳಗಾವಿ: ರಾಯಬಾಗ ತಾಲ್ಲೂಕಿನಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶುಕ್ರವಾರ ಮರಣದಂಡನೆ ಮತ್ತು 45…
Read More » -

ಬೆಳಗಾವಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟ
ಬೆಳಗಾವಿ, ಸೆ.28: ಮೂರು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಎರಗಿದ್ದ ಕಾಮುಕನಿಗೆ ಗಲ್ಲುಶಿಕ್ಷೆ ಪ್ರಕಟವಾಗಿದೆ. ಬೆಳಗಾವಿಯ ಪೋಕ್ಸೋ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಅಪ್ರಾಪ್ತ ಬಾಲಕಿಯ ಮೇಲೆ ಎರಗಿದ್ದ…
Read More » -

ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ: ರಮೇಶ್ ಜಾರಕಿಹೊಳಿ ಗಂಭೀರ ಆರೋಪ
ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಬಂಧನದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಮತ್ತು ಕಾಂಗ್ರೆಸ್ ನಾಯಕಿ ಕುಸುಮಾ ಅವರ…
Read More » -

ಬಿಜೆಪಿ ಭ್ರಷ್ಟಪಕ್ಷ’ ಎಂದು ಲೇಬಲ್ ಕೊಟ್ಟಿದ್ದೆ ಬಿ ವೈ ವಿಜಯೇಂದ್ರ : ರಮೇಶ್ ಜಾರಕಿಹೊಳಿ ಗಂಭೀರ ಆರೋಪ
ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ…
Read More » -

ಸಿಎಂ ಸ್ಥಾನದ ವಿಚಾರ ಗಲ್ಲಿಯಲ್ಲಿ,ಬೀದಿಯಲ್ಲಿ ಮಾತನಾಡುವ ವಿಷಯವಲ್ಲ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಮುಖ್ಯಮಂತ್ರಿ ಸ್ಥಾನದ ವಿಚಾರ ಗಲ್ಲಿ, ಬೀದಿಗಳಲ್ಲಿ ಮಾತನಾಡುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಮಾಧ್ಯಮಗಳ…
Read More » -

ಶಿಕ್ಷಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಚಿವ ಮಧು ಬಂಗಾರಪ್ಪ
ಬೆಳಗಾವಿ: ಶಾಲೆಗೆ ಬಂದು ಮಕ್ಕಳಿಗೆ ಪಾಠ ಮಾಡುವುದನ್ನು ಬಿಟ್ಟು ಶಾಲೆಗೆ ಚಕ್ಕರ್ ಹಾಕಿ ಬೇರೆ ಬೇರೆ ಕೆಲಸದಲ್ಲಿ ತೊಡಗುವ ಶಿಕ್ಷಕರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು…
Read More » -

ಗಣಪತಿ ಪ್ರತಿಷ್ಠಾಪನೆ ಮಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್
ಕಾರವಾರ: ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಮನೆಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿ ಭಾವೈಕ್ಯ ಮೆರೆದಿದ್ದಾರೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅಂತರ್ ಧರ್ಮೀಯ ವಿವಾಹವಾಗಿದ್ದು , ಮಾನವೀಯತೆಯೇ ಧರ್ಮ…
Read More » -

ಬೆಳಗಾವಿಯಲ್ಲಿ ಬಾಲಗಂಗಾಧರ ತಿಲಕ್ ಆರಂಭಿಸಿದ ಗಣೇಶೋತ್ಸವಕ್ಕೆ 120 ವರ್ಷ
ಕರ್ನಾಟಕದ ಬೆಳಗಾವಿಯ ಝೇಂಡಾ ಚೌಕ್ನಲ್ಲಿನ ಸಾರ್ವಜನಿಕ ಗಣೇಶೋತ್ಸವ 120ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಗಣೇಶೋತ್ಸವ ಸ್ವಾತಂತ್ರ್ಯ ಪೂರ್ವ 1905ರಲ್ಲಿ ಆರಂಭವಾಯಿತು. ಲೋಕಮಾನ್ಯ ಬಾಲಗಂಗಾಧರ ತಿಲಕರು ಇಲ್ಲಿ ಗಣೇಶ…
Read More » -

ಮನೆಯಲ್ಲಿ ಸಿಲಿಂಡರ್ ಸ್ಫೋಟ:ಸ್ಥಳದಲ್ಲೇ ಓರ್ವ ದುರ್ಮರಣ
ಬೆಳಗಾವಿ: ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ…
Read More » -

ಬೆಳಗಾವಿಯಲ್ಲಿ ಕುಕ್ಕರ್ ಬ್ಲಾಸ್ಟ್:ಹೋಟೆಲ್ ನಲ್ಲಿ ತಂಗಿದ್ದ 9 ಭಕ್ತರಿಗೆ ಗಂಭೀರ ಗಾಯ
ಬೆಳಗಾವಿ: ಜಿಲ್ಲೆಯ ಸವದತ್ತಿಯ ಯಲ್ಲಮ್ಮ ದೇವರಿಗೆ ತೆರಳಿದ್ದಂತ ವೇಳೆಯಲ್ಲಿ ಹೋಟೆಲ್ ನಲ್ಲಿ ತಂಗಿದ್ದ ಸಂದರ್ಭದಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ 9 ಭಕ್ತಾಧಿಗಳು ಗಂಭೀರವಾಗಿ ಗಾಯಗೊಂಡಿರುವುದಾಗಿ…
Read More »









