Belagavi
Latest Today Breaking belagavi Live News, Also check belagavi district city weather news. Headlines in kannada at The Hindustan Gazette Kannada.
-

ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು
ಬೆಳಗಾವಿ : ಸಾರಿಗೆಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಗಾಯಾಳುವನ್ನು ನಂದಿಕುರುಳಿ ನಿವಾಸಿ ಸಂಜನಾ…
Read More » -

ಮಹಾರಾಷ್ಟ್ರದ ಮೂವರು ಸಚಿವರು, ಒರ್ವ ಸಂಸದರಿಗೆ ನಾಳೆ ಬೆಳಗಾವಿ ಪ್ರವೇಶ ನಿರ್ಬಂಧ – ಆದೇಶ
ಬೆಳಗಾವಿ, ಅಕ್ಟೋಬರ್ 31 : ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ ಕರಾಳ ದಿನವನ್ನು ಆಚರಿಸುವ ಭೀತಿಯ ನಡುವೆ ಕರ್ನಾಟಕ ಸರ್ಕಾರವು ಮಹಾರಾಷ್ಟ್ರದ ಮೂವರು ಸಚಿವರು ಮತ್ತು ಒರ್ವ ಸಂಸದರ…
Read More » -

ಅಹಮದಬಾದ್: ಬಸ್ನಲ್ಲಿ ಆಕಸ್ಮಿಕ ಬೆಂಕಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
ವಲ್ಸಾದ್ ಜಿಲ್ಲೆಯ ಪಾರ್ಡಿ ಗ್ರಾಮದ ಬಳಿ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 16 ಪ್ರಯಾಣಿಕರನ್ನು ಹೊತ್ತುಕೊಂಡು ಸಾಗುತ್ತಿದ್ದ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಳಕಾಲ…
Read More » 7 ಸಚಿವ ಸ್ಥಾನ ನೀಡಿದ್ದಾರೆ ಇನ್ನೆಷ್ಟು ಬೇಕಿತ್ತು?: ಶಾಮನೂರು ಶಿವಶಂಕರಪ್ಪಗೆ ಎಚ್.ವಿಶ್ವನಾಥ್ ತಿರುಗೇಟು
ಬೆಳಗಾವಿ: ಏಳು ಮಂತ್ರಿ ಸ್ಥಾನ ಕೊಟ್ಟಿದ್ದಾರೆ ಇನ್ನೆಷ್ಟು ಸ್ಥಾನ ಬೇಕಿತ್ತು, ರಾಜ್ಯ ಸರ್ಕಾರದಲ್ಲಿ ಲಿಂಗಾಯತ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ವಿಧಾನ ಪರಿಷತ್…
Read More »-

ಕೆಳಮಟ್ಟದಲ್ಲಿ ನೋಡುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿಯಲ್ಲೊಂದು ಅಪರೂಪದ ಕಾರ್ಯಕ್ರಮ… ಸೀಮಂತ, ಅನ್ನಪ್ರಾಶನ, ದತ್ತು ಸ್ವೀಕಾರ ಕೇಂದ್ರ ಉದ್ಘಾಟನೆ… ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು…
Read More » -

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಮರು ತನಿಖೆ: ಸಿಎಂ ಸಿದ್ದರಾಮಯ್ಯ
ಬೆಳಗಾವಿ: ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಅವರ ಕುಟುಂಬದ ಸದಸ್ಯರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಾನೂನು ಇಲಾಖೆಯ ಜೊತೆಗೆ…
Read More » -

ಮಳೆ ಕೊರತೆ: ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ: ಕುಡಿಯುವ ಉದ್ದೇಶಕ್ಕೆ ಮಾತ್ರ ನೀರು ಬಳಕೆಗೆ ಸೂಚನೆ
ಬೆಳಗಾವಿ: ಮುಂಗಾರು ಮಳೆಯ ವಿಫಲತೆಯಿಂದಾಗಿ ಆಲಮಟ್ಟಿ, ಮಲಪ್ರಭಾ, ಹಿಪ್ಪರಗಿ ಮತ್ತು ಹಿಡಕಲ್ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರವಾಗಿ ಕಡಿಮೆಯಾಗಿರುವುದರಿಂದ ಜಲಾಶಯಗಳಲ್ಲಿ ಸಂಗ್ರಹಿತ ನೀರನ್ನು ವ್ಯವಸ್ಥಿತವಾಗಿ ಕುಡಿಯುವ ಉದ್ದೇಶಕ್ಕಾಗಿ…
Read More » -

ಸೊಸೆಯಿಂದ ಅತ್ತೆಯ ಕೊಲೆ
ಬೆಳಗಾವಿ: ಗಂಡ ಬೇರೆ ಮನೆ ಮಾಡಲಿಲ್ಲವೆಂದು ತವರು ಮನೆಯವರನ್ನ ಕರೆಯಿಸಿ ಅತ್ತೆ, ಗಂಡನ ಮೇಲೆ ಹಲ್ಲೆ ಮಾಡಿದ್ದು, ತೀವ್ರವಾಗಿ ಹಲ್ಲೆಗೊಳಗಾಗಿದ್ದ ಮಹಾಬೂಬಿ ಯಾಕೂಶಿ(53) ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
Read More » -

ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ – ಬಿಜೆಪಿಗೆ ಖಡಕ್ ಟಾಂಗ್ ನೀಡಿದ ಖರ್ಗೆ
ಬೆಳಗಾವಿ: ಯುವಕ್ರಾಂತಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು, “ಮೋದಿಯವರು ಬೆಳಗಾವಿ ಬಂದಾಗ ಖರ್ಗೆ ಅವರ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿಯಿದೆ ಎಂದು…
Read More » -

ಬೆಳಗಾವಿ: ಕರ್ನಾಟಕದಲ್ಲಿ ಮದರಸಾಗಳ ಅಗತ್ಯವಿಲ್ಲ, ಎಲ್ಲವನ್ನೂ ಮುಚ್ಚುತ್ತೇವೆ; ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಬೆಳಗಾವಿ: ನವ ಭಾರತಕ್ಕೆ ಮದರಸಾಗಳ ಅವಶ್ಯಕತೆ ಇಲ್ಲವಾಗಿದ್ದು, ಶೀಘ್ರದಲ್ಲೇ ರಾಜ್ಯದ ಎಲ್ಲಾ ಮದರಸಾಗಳನ್ನು ಮುಚ್ಚುವ ಕುರಿತು ಚಿಂತನೆ ಮಾಡಲಾಗುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.…
Read More »








