Belagavi
Latest Today Breaking belagavi Live News, Also check belagavi district city weather news. Headlines in kannada at The Hindustan Gazette Kannada.
-

ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಮೃತ್ಯು
ಗೋಕಾಕ: ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು. ಗುರುವಾರ ರಾತ್ರಿಯೇ…
Read More » -

ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ಗುಂಡಿನ ದಾಳಿ!
ಬೆಳಗಾವಿ: ಬೆಳಗಾವಿ ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತಕರ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಹಿಂಡಲಗಾ ಗ್ರಾಮದ ಬಳಿ ಘಟನೆ ನಡೆದಿದ್ದು ಬೈಕ್ ನಲ್ಲಿ…
Read More » -

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಮೃತ್ಯು
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ…
Read More » -

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ
ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಂಗಾಮಿ ಸಭಾಪತಿ ರಘುನಾಥ್ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. ಸಭಾಪತಿ ಸ್ಥಾನಕ್ಕೆ ಹೊರಟ್ಟಿ ಮಂಗಳವಾರ ನಾಮಪತ್ರ…
Read More » -

ಗಡಿ ವಿವಾದ: ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ
ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದು, ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ, ಕಪ್ಪು ಮಸಿ ಬಳಿದು…
Read More » -

ಸೆಲ್ಫಿ ತೆಗೆದುಕೊಳ್ಳುವಾಗ ಕಿತವಾಡ ಫಾಲ್ಸ್ ಗೆ ಬಿದ್ದು ಬೆಳಗಾವಿಯ ನಾಲ್ವರು ಯುವತಿಯರ ಮೃತ್ಯು, ಓರ್ವಳ ಸ್ಥಿತಿ ಗಂಭೀರ!
ಬೆಳಗಾವಿ: ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿರುವ ಕಿತವಾಡ ಫಾಲ್ಸ್ ಗೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ. ಬಾಶಿಬಾನ್ ಮದರಸ ಶಾಲೆಯಲ್ಲಿ ಓದುತ್ತಿದ್ದ 40…
Read More » -

ಬೈಲಹೊಂಗಲ ಯುವತಿಯ ಸಿನಿಮೀಯ ಸಾವು: ಎಲ್ಲವೂ ನಿಗೂಢ
ಬೆಳಗಾವಿ : ನಿಗೂಢ ರಾತಿಯಲ್ಲಿ ಸಾವಿಗೀಡಾಗಿರುವ ಬೈಲಹೊಂಗಲದ ಯುವತಿ ತಬ್ಬುಮ್ 4 ದಿನಗಳ ಹಿಂದೆ ಪಣಜಿ ಬಸ್ ನಿಲ್ದಾಣದಲ್ಲಿ ಬಿದ್ದಿದ್ದಳು ಎನ್ನುವ ಸ್ಫೋಟಕ ಮಾಹಿತಿ ಪೊಲೀಸರ ಪ್ರಾಥಮಿಕ…
Read More » -

ಭಾರೀ ಮಳೆ: ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿ: ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.…
Read More » -

ಬೆಳಗಾವಿ – ಧಾರಾಕಾರ ಮಳೆ: ಎರಡು ದಿನ ಶಾಲೆಗಳಿಗೆ ರಜೆ
ಬೆಳಗಾವಿ: ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಬೆಳಗಾವಿ ನಗರ, ತಾಲ್ಲೂಕು ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 15 ಮತ್ತು…
Read More » -

ನಾಲ್ಕು ದಶಕಗಳ ಬೋಧನೆಯ ನಂತರ ಗ್ರಾಮೀಣ ಪ್ರದೇಶದಲ್ಲಿ ಉಚಿತ ಶಿಕ್ಷಣಕ್ಕಾಗಿ ಕಲಿಕಾ ಕೇಂದ್ರ ಸ್ಥಾಪನೆ ಮಾಡಿದ 72 ವರ್ಷದ ಸಬೀಹಾ ಹಾಶ್ಮಿ
ನಿರೂಪಣೆ ಮೂಲ: ರಾಬಿಯಾ ಶಿರಿನ್ ಬೆಂಗಳೂರು: 72 ವರ್ಷದ ನಿವೃತ್ತ ಶಿಕ್ಷಣತಜ್ಞೆ ಸಬಿಹಾ ಹಶ್ಮಿ ಅವರು 2011 ರಿಂದ ಕರ್ನಾಟಕದ ರಾಮನಗರ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳಿಗಾಗಿ ಶಿಕ್ಷಣ…
Read More »









