Belagavi
Latest Today Breaking belagavi Live News, Also check belagavi district city weather news. Headlines in kannada at The Hindustan Gazette Kannada.
-

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ಹೊರಟ್ಟಿ
ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ…
Read More » -

ಬಾವಿ ಕಳುವಾಗಿದೆ ಎಂದು ದೂರು ಸಲ್ಲಿಸಿದ ರೈತ !
ಬೆಳಗಾವಿ: ಸಾಮಾನ್ಯವಾಗಿ ಕಾರ್. ಬೈಕ್, ಮನೆಯಲ್ಲಿದ್ದ ವಸ್ತು ಹಾಗೂ ತುಂಬಾ ಬೇಕಾದ ವಸ್ತುಗಳು ಕಳೆದು ಹೋದರೆ ಪೊಲೀಸ್ ಠಾಣೆ ಮೆಟ್ಟಿಲು ಏರಿ ಅದನ್ನ ಹುಡುಕಿಕೊಂಡುವAತೆ ಮನವಿ ಮಾಡುವುದು…
Read More » -

ಬೆಳಗಾವಿ ಕೋವಿಡ್ ನಿಯಂತ್ರಣಕ್ಕೆ ಬಲ
ಬೆಳಗಾವಿ: ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನು ತಡೆಯಲು ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದ್ದು, ಬಹುಮುಖ್ಯವಾಗಿ ಬೇಕಿರುವ ಆಕ್ಸಿಜನ್ ಕೊರತೆ ನಿಗಿಸಲು ಬೆಳಗಾವಿ ಜಿಲ್ಲಾಡಳಿತ…
Read More » ಒಂದೇ ಊರಿನಲ್ಲಿ 146 ಪ್ರಕರಣ, ಊರೇ ಸೀಲ್ಡೌನ್ !
ಬೆಳಗಾವಿ: ಕೊರೊನಾ 2ನೇ ಅಲೆ ನಿರೀಕ್ಷೆಗೂ ಮೀರಿ ವೇಗವಾಗಿ ಹರಡುತ್ತಿದ್ದು, ಇಲ್ಲೊಂದು ಗ್ರಾಮದ ಅರ್ಧಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿನಿAದ ಬಳಲುತ್ತಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯ ಪುಟ್ಟಗ್ರಾಮ…
Read More »ಮುಗಿದ ಉಪಸಮರ; ಸೋಲು ಗೆಲುವಿನ ಲೆಕ್ಕಾಚಾರ ಶುರು
ಬೆಳಗಾವಿ: ತೀವ್ರ ಕುತೂಹಲ ಮೂಡಿಸಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಸೋಲು ಗೆಲುವಿನ ಲೆಕ್ಕಾಚಾರ ಶುರುವಾಗಿದೆ.ಮತದಾರರು ಯಾರಿಗೆ ಬೆಂಬಲ ನೀಡಿರಬಹುದು ಎನ್ನುವ…
Read More »-

ಜಾರಕಿಹೊಳಿ ಪ್ರಕರಣ, ಸಿಬಿಐ ತನಿಖೆ ಅಗತ್ಯವಿಲ್ಲ: ಹೈಕೋರ್ಟ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣವನ್ನು ಎಸ್ಐಟಿಯಿಂದ ಸಿಬಿಐಗೆ ವಹಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ವಕೀಲರಾದ…
Read More » -

ಬೆಳಗಾವಿಯಲ್ಲಿ ಮಹಾರಾಷ್ಟçದ ಕಚೇರಿ, ರಾವುತ್ ವಿವಾದಾಸ್ಪದ ಹೇಳಿಕೆ
ಮುಂಬೈ: ಮರಾಠಿ ಭಾಷಿಕರ ಅಭಿವೃದ್ಧಿಗಾಗಿ ಮಹಾರಾಷ್ಟç ಸರ್ಕಾರ ಬೆಳಗಾವಿಯಲ್ಲಿ ಕಚೇರಿಯನ್ನು ಸ್ಥಾಪಿಸಬೇಕು ಎಂದು ಶಿವಸೇನಾ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.ಪಕ್ಷದ ಮುಖವಾಣಿ…
Read More » -

ಮತಯಂತ್ರ ಸೇರಿದ ಅಭ್ಯರ್ಥಿಗಳ ರಾಜಕೀಯ ಭವಿಷ್ಯ
ಬೀದರ್: ನಿಯಂತ್ರಣಕ್ಕೆ ಬಾರದ ರೀತಿಯಲ್ಲಿ ಹರಡುತ್ತಿರುವ ಕೋವಿಡ್ ಭೀತಿಯಲ್ಲಿಯೇ ಮತದಾರರು ಬೆಳಗಾವಿ, ಮಸ್ಕಿ ಮತ್ತು ಬಸವಕಲ್ಯಾಣ ಕ್ಷೇತ್ರಗಳಲ್ಲಿ ಮತ ಚಲಾಯಿಸಿದರು. ಹೆಚ್ಚಿನ ಮತದಾರರು ಮಾಸ್ಕ್ ಧರಿಸಿದ್ದರು. ಸಾಮಾಜಿಕ…
Read More » ಬೆಳಗಾವಿ ಉಪಚುನಾವಣೆ, 2,566 ಮತಗಟ್ಟೆ
ಬೆಳಗಾವಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಲಿದ್ದು, 2,566 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.…
Read More »-

ಕೋವಿಡ್ ನಿಯಂತ್ರಣಕ್ಕೆ ಅಗ್ನಿಹೋತ್ರ: ಸಿಎಂ ಘೋಷಣೆ
ಬೆಳಗಾವಿ: ಕರೊನಾ ತಡೆಗಾಗಿ ರಾಜ್ಯಾದ್ಯಂತ ಮಠ ಹಾಗೂ ಮಂದಿರಗಳಲ್ಲಿ ಅಗ್ನಿಹೋತ್ರ ಹೋಮ ಕೈಗೊಳ್ಳಲು ಆದೇಶಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. ಗುರುವಾರ ನಗರದ ಹುಕ್ಕೇರಿ ಹಿರೇಮಠದಲ್ಲಿ ಜಿಲ್ಲೆಯ…
Read More »






