Belagavi
Latest Today Breaking belagavi Live News, Also check belagavi district city weather news. Headlines in kannada at The Hindustan Gazette Kannada.
-
ಸರ್ಕಾರಿ ಭೂಮಿ ಕಬಳಿಕೆ: ಬೆಳಗಾವಿ ಮಾಜಿ DC ನಿತೇಶ್ ಪಾಟೀಲ ವಿರುದ್ಧ ಗಂಭೀರ ಆರೋಪ
ಬೆಳಗಾವಿ: ‘ಆಶ್ರಯ ಯೋಜನೆಗಾಗಿ ಬೈಲಹೊಂಗಲ ತಾಲ್ಲೂಕಿನ ಬೆಳವಡಿಯಲ್ಲಿ ರಾಜ್ಯಪಾಲರ ಹೆಸರಿನಲ್ಲಿ ಖರೀದಿಸಿದ್ದ ಭೂಮಿಯಲ್ಲಿ 5 ಎಕರೆ, 3 ಗುಂಟೆ ಕಬಳಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ…
Read More » -
ಕನ್ನಡಪರ ಹೋರಾಟಗಾರರನ್ನು ನಿಂದಿಸಿದ್ದ MES ಮುಖಂಡ ಅರೆಸ್ಟ್
ಬೆಳಗಾವಿ: ಕನ್ನಡಪರ ಹೋರಾಟಗಾರರನ್ನು ಅವಾಚ್ಯವಾಗಿ ನಿಂದಿಸಿ, ಸಾಮಾಜಿಕ ಜಾಲತಾಣಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಎಂಇಎಸ್ ಮುಖಂಡ ಶುಭಂ ಶಳಕೆಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ…
Read More » -
ರಾಜ್ಯದಲ್ಲಿ ಇದೆ ಮೊದಲ ಬಾರಿ 3 ಸಾವಿರ ಗರ್ಭಿಣಿಯರಿಗೆ ‘ಸಾಮೂಹಿಕ ಸೀಮಂತ’ : ಉಡಿ ತುಂಬಿ ಹರಸಿದ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ:ಬೆಳಗಾವಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ…
Read More » -
ಯಾರ ಮೇಲೂ ನನಗೆ ಸೇಡು, ದುರುದ್ದೇಶವಿಲ್ಲ: ಸಿ.ಟಿ.ರವಿ
ಸವದತ್ತಿ (ಮಾ.09): ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 19ರಂದು ನಡೆದಿದ್ದು ಅಹಿತಕರ ಘಟನೆ. ನಾನು ಯಾರ ಮೇಲೂ ಆರೋಪ ಹೊರಿಸಲ್ಲ. ಯಾರ ಮೇಲೂ ನನಗೆ ಸೇಡು ಮತ್ತು…
Read More » -
ಸಿದ್ದರಾಮಯ್ಯ ಮುಸ್ಲಿಂ ಲೀಗ್ ಅಜೆಂಡಾ ಮುಂದುವರಿಸಿದ್ದಾರೆ: ಸಿ.ಟಿ.ರವಿ
ಬೆಳಗಾವಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಕಮ್ಯುನಲ್ ಮತ್ತು ಕ್ರಿಮಿನಲ್ ರಾಜಕಾರಣಕ್ಕೆ ಪ್ರೋತ್ಸಾಹ ನೀಡುವಂಥ ಬಜೆಟ್ ಮಂಡಿಸಿದ್ದಾರೆ. ಈ ಮೂಲಕ ಮುಸ್ಲಿಂ ಲೀಗ್ ಅಜೆಂಡಾ ಮುಂದುವರಿಸಿದ್ದಾರೆ’ಎಂದು ವಿಧಾನ…
Read More » -
ಉದ್ಯಮಿ ಬಸವರಾಜ್ ಅಂಬಿ ಕಿಡ್ನಾಪ್ ಕೇಸ್ : ಸತೀಶ್ ಜಾರಕಿಹೊಳಿ ಆಪ್ತೆ ಸೇರಿ 6 ಆರೋಪಿಗಳು ಅರೆಸ್ಟ್!
ಬೆಳಗಾವಿ : ಐದು ಕೋಟಿ ರೂ. ಹಣಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಕಿಡ್ನಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ ಅರೆಸ್ಟ್ ಆಗಿದ್ದಾರೆ.…
Read More » -
ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಡುವೆ ಆಂತರಿಕ ಯುದ್ಧ: ಜಗದೀಶ್ ಶೆಟ್ಟರ್
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರ ನಡುವೆ ಆಂತರಿಕ ಯುದ್ಧ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್…
Read More » -
ಬೆಳಗಾವಿ : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಸೂಸೈಡ್
ಬೆಳಗಾವಿ: ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕಳೆದ ಫೆಬ್ರವರಿ 26ರಂದು ನಡೆದಿದ್ದ…
Read More » -
ಕನ್ನಡ ವಿರೋಧಿ ಬೆಳಗಾವಿ ಜಿಲ್ಲಾಧಿಕಾರಿ.! ಮರಾಠಿ ಭಾಷೆಯಲ್ಲೆ ದಾಖಲೆ ನೀಡಲು ಮುಂದಾದ ಡಿಸಿ ಮೊಹಮ್ಮದ್ ರೋಷನ್!
ಬೆಳಗಾವಿ: ಕನ್ನಡಿಗರ ಮೇಲೆ ಮರಾಠಿ ಭಾಷಿಕರ ಪುಂಡಾಟಕ್ಕೆ ಕಡಿವಾಣ ಹಾಕಬೇಕಿದ್ದ ಬೆಳಗಾವಿ ಜಿಲ್ಲಾಧಿಕಾರಿ ಮರಾಠಿ ಪ್ರೇಮ ಮೆರೆಯಲು ಮುಂದಾಗಿದ್ದು ಸದ್ಯ ಇವರ ನಡೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.…
Read More » -
ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ
ಬೆಳಗಾವಿ: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೊಲ್ಲಾಪುರದಲ್ಲಿ ಶಿವಸೇನೆ ಕರಯಕರ್ತರು ಪ್ರತಿಭಟನೆ…
Read More »