HomeBelagavi

Belagavi

ಗ್ಯಾರಂಟಿ’ ಯೋಜನೆಗಳಿಗೆ 52,009 ಕೋಟಿ ರೂ.ಗನ್ನು ಇಟ್ಟಿದ್ದೇವೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52,009 ಕೋಟಿ ರೂ.ಗನ್ನು ಇಟ್ಟಿದ್ದೇವೆ. ಅಭಿವೃದ್ಧಿ ಕೆಲಸಗಳಿಗೆ 68 ಸಾವಿರ ಕೋಟಿಗಳನ್ನೂ ಸೇರಿದಂತೆ 2024-25 ರಲ್ಲಿ ಒಟ್ಟು 1.20 ಲಕ್ಷ ಕೋಟಿ ಇಟ್ಟಿದ್ದೇವೆ ಎಂದು ಸಿಎಂ...

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ 1 ಲಕ್ಷ ರೂ.-MSP ಕಾನೂನು ಜಾರಿಗೆ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಏನು ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ ಬಡ ಕುಟುಂಬದ ಮಹಿಳೆಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡುತ್ತೇವೆ ಎಂ ಎಸ್ ಪಿ ಕಾನೂನು ಜಾರಿಗೊಳಿಸುವುದಾಗಿ...

ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಬೆಳಗಾವಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು (murder Case) ಬಲಿಯಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ...

ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದು ನಮ್ಮ ಬದ್ಧತೆಯಾಗಿದೆ – ಮಧು ಬಂಗಾರಪ್ಪ

ಬೆಳಗಾವಿ: ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುವುದು ನಮ್ಮ ಬದ್ಧತೆಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ...

ಸುವರ್ಣಸೌಧದ ಬಳಿ ಭುಗಿಲೆದ್ದ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಆಕ್ರೋಶ

ಬೆಳಗಾವಿ: ಬೆಳಗಾವಿಯ ಸುವರ್ಣವಿಧಾನಸೌಧದ ಬಳಿ ಅನ್ನದಾತ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತರು ಬೆಳಿಗ್ಗೆಯಿಂದ ಸುವರ್ಣಸೌಧದ ಬಳಿ...

ರಾಜ್ಯದಲ್ಲಿ ಈವರೆಗೂ 50 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ : ಬಿವೈ ವಿಜಯೇಂದ್ರ

ಬೆಳಗಾವಿ:ರಾಜ್ಯದಲ್ಲಿ ಸಕಾಲದಲ್ಲಿ ಮಳೆ ಬಾರದೆ ಇರುವುದರಿಂದ ರೈತರು ತೀವ್ರವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದಾರೆ.ಇವರಿಗೂ ರಾಜ್ಯದಲ್ಲಿ ಸುಮಾರು 50 ಜನ ರೈತರು ಬರ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬಿ ವೈ ವಿಜಯೇಂದ್ರ ತಿಳಿಸಿದರು. ಬರದಿಂದ ಸಂಕಷ್ಟಕ್ಕೆ...

ಹಣದ ಕೊರತೆ ಇದ್ದರೆ ಕಾಂಗ್ರೆಸ್ ಸರ್ಕಾರ ಯಾಕೆ ನಡೆಸುತ್ತಿದೆ : ಎಚ್ ಡಿ ಕುಮಾರಸ್ವಾಮಿ

ಬೆಳಗಾವಿ :ಹಣದ ಕೊರತೆ ಇದ್ದರೆ ಕಾಂಗ್ರೆಸ್ ಸರ್ಕಾರ ಯಾಕೆ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಎಚ್. ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬರದ ವಿಚಾರವಾಗಿ ಅಧಿವೇಶನದಲ್ಲಿ ಪ್ರಸ್ತಾಪ ಮಾಡುತ್ತೇನೆ. ರಾಜ್ಯ...

ದೆಹಲಿಗೆ ನಾನಾಗೆ ಹೋಗಲ್ಲ ಕರೆ ಬಂದಮೇಲೆ ತೆರಳುತ್ತೇನೆ : ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ : ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಕುರಿತಾಗಿ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಆಗುತ್ತಿದೆ.ಈ ಕುರಿತಂತೆ ನಾನು ನಿರಂತರವಾಗಿ ಹೋರಾಟ ಮಾಡುತ್ತೇನೆ ಇದರಲ್ಲಿ ಯಾವುದೇ ಮೊಲಾಜಿ ಇಲ್ಲ ಯಾರ ಹೆದರಿಕೆಯೂ...

ಬೆಳಗಾವಿ ಅಧಿವೇಶನ: ವಿರೋಧ ಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ | ಅವರ ಎಲ್ಲ ಪ್ರಶ್ನೆಗೂ ಉತ್ತರ ನೀಡಲು ಸರ್ಕಾರ ಸಿದ್ಧವಿದೆ – ಮುಖ್ಯಮಂತ್ರಿ ಸಿದ್ಧರಾಮಯ್ಯ

ಬೆಳಗಾವಿ: ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳತ್ತಲೂ ಗಮನ ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿ ವಿಮಾನ...

ಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲು

ಬೆಳಗಾವಿ : ಸಾರಿಗೆಬಸ್ ನಿಂದ ಇಳಿಯುವಾಗ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ. ಗಾಯಾಳುವನ್ನು ನಂದಿಕುರುಳಿ ನಿವಾಸಿ ಸಂಜನಾ ದತ್ತವಾಡೆ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿದ್ಯಾರ್ಥಿನಿಗೆ...
[td_block_21 custom_title=”Popular” sort=”popular”]