Homebellary

bellary

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ...

ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಚೇರಿ ಸೇರಿ 4 ಕಡೆ ಇಡಿ ದಾಳಿ: ದಾಖಲೆಗಳ ವಶ

ಬಳ್ಳಾರಿ: ರಾಜ್ಯದಲ್ಲಿ ತನಿಖಾ ಸಂಸ್ಥೆಯಿಂದ ದಾಳಿ ಮುಂದುವರಿದಿದೆ. ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ (MLA Nara Bharath Reddy) ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಶನಿವಾರ...

ಬಳ್ಳಾರಿ :ಮನೆ ಮೇಲ್ಚಾವಣಿ ಕುಸಿದು ದುರಂತ : ಓರ್ವ ಸಾವು, ಮೂವರಿಗೆ ಗಾಯ

ಬಳ್ಳಾರಿ : ಬಳ್ಳಾರಿಯಲ್ಲಿ ಮನೆ ಮೇಲ್ಚಾವಣಿ ಕುಸಿದು ದುರಂತ ಸಂಭವಿಸಿದ್ದು, ಓರ್ವ ವೃದ್ಧ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿ ತೆಕ್ಕಲಕೋಟೆಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ಮನೆಯಲ್ಲಿದ್ದ ವೃದ್ದ...

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಬಿ.ಶ್ವೇತಾ ಅವರು ದಾಖಲಾತಿಯಲ್ಲಿ ಸಹಿ...

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಒಬ್ಬ ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ

ಬಳ್ಳಾರಿ:ನಗರದ ಮೋತಿ ಸರ್ಕಲ್ ನಲ್ಲಿ ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆಯನ್ನು 26 ವರ್ಷದ ರಫಿಯಾಬೇಗಂ ಎಂದು ಗುರುತಿಸಲಾಗಿದೆ.ಸಬಿನಾ ಅವರ ಕಾಲಿನ ಮೇಲೆ ಪೆಟ್ರೋಲ್ ಟ್ಯಾಂಕರ್...

ಬಳ್ಳಾರಿ: ಕೆಕೆಆರ್ ಟಿಸಿ ಭದ್ರತಾ ಇನ್ಸ್ ಪೆಕ್ಟರ್ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ!

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹುಸೇನಪ್ಪ ರಾತ್ರಿ 8-30ರ ಸುಮಾರಿಗೆ ಬೀದರ್ ಗೆ...

ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು; ಪಕ್ಷಕ್ಕೆ ಸೇರ್ಪಡೆಗೊಂಡ ಅನಿಲ್ ಲಾಡ್’ಗೆ ಟಿಕೆಟ್!

ಬಳ್ಳಾರಿ: ಕಾಂಗ್ರೆಸ್'ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಅವರು, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಕಳೆದ ರಾತ್ರಿ ಜೆಡಿಎಸ್ ನಾಯಕ ಹೆಚ್'ಡಿ...

ಬಳ್ಳಾರಿ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸಚಿವ ಬಿ ಶ್ರೀರಾಮುಲು

ಬಳ್ಳಾರಿ: ಉದ್ಯಮಿ ಕೈಲಾಶ್ ವ್ಯಾಸ ಅವರ ಕಚೇರಿ ಮೇಲೆ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು...

ಕೆರೆಯಲ್ಲಿ ಮುಳಗುತ್ತಿದ್ದ ಸಹೋದರನನ್ನು ಬದುಕಿಸಲು ಹೋಗಿ ಮೂವರು ಸಹೋದರಿಯರು ಮೃತ್ಯು

ಬೆಂಗಳೂರು, ನ.2 : ಕರ್ನಾಟಕದ ವಿಜಯನಗರ ಜಿಲ್ಲೆಯಲ್ಲಿ ಬುಧವಾರ ಕೊಳದಲ್ಲಿ ಮುಳುಗುತ್ತಿದ್ದ ತಮ್ಮ ಸಹೋದರನನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ ಮೂವರು ಹುಡುಗಿಯರು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ಆದರೆ ಸಹೋದರ ಕೂಡ ಜಲಸಮಾಧಿಯಾಗಿದ್ದಾನೆ. ಚನ್ನಹಳ್ಳಿ ತಾಂಡಾದ...

ಮದ್ಯ ಮುಕ್ತ ಗ್ರಾಮ “ಉಪ್ಪಾರ ಹಳ್ಳಿ”

ಬಳ್ಳಾರಿ: ಗ್ರಾಮದ ಹಿರಿಯರ ಶ್ರಮದಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಗ್ರಾಮದಲ್ಲಿ ಮದ್ಯ ಸೇವನೆ ಮತ್ತು ಮಾರಾಟವನ್ನು ಗ್ರಾಮದ ಮುಖಂಡರು ನಿಷೇಧಿಸಿದ ನಂತರ ಈ 'ವಿಶಿಷ್ಟ ಹಣೆಪಟ್ಟಿ' ಪಡೆದ...
[td_block_21 custom_title=”Popular” sort=”popular”]