ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಆಚರಣೆ

ಹೊಸಪೇಟೆ (ವಿಜಯನಗರ)ಏ.14(ಕರ್ನಾಟಕ ವಾರ್ತೆ): ಹೊಸಪೇಟೆ ತಾಲೂಕು ಕಚೇರಿಯ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು.

hpt ambedkar jayanthi 1 bellary

ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರರಾದ ಆನಂದ್ ಸಿಂಗ್, ಆಯುಕ್ತರರಾದ ಸಿದ್ದರಾಮಪ್ಪ, ತಹಸೀಲ್ದಾರರಾದ ಹೆಚ್.ವಿಶ್ವನಾಥ್ ಅವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ತಾಲ್ಲೂಕು ಕಚೇರಿಯ ಶಿರಸ್ತೇದಾರರಾದ ರಮೇಶ್, ಶ್ರೀಧರ್, ಸಮಾಜ ಕಲ್ಯಾಣ ಇಲಾಖೆಯ ವಸಂತ್ ಕುಮಾರ್, ತಾಲ್ಲೂಕು ಪಂಚಾಯಿತಿಯ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ್, ಶಿಕ್ಷಣ ಇಲಾಖೆಯ ಸುನಂದಮ್ಮ,ನಗರ ಸಭೆಯ ಪೌರಯುಕ್ತರರಾದ ಮನ್ಸೂರು ಅಲಿ ಹಾಗೂ ತಾಲೂಕು ಕಚೇರಿಯ ಸಿಬ್ಬಂದಿ, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಅಧ್ಯಕ್ಷರರಾದ ಎನ್.ವೀರಸ್ವಾಮಿ ಹಾಗೂ ಸಂಘದ ಮುಖಂಡರರು, ಡಾ.ಬಾಬು ಜಗಜೀವನ್ ರಾಂ ಸಂಘದ ಅಧ್ಯಕ್ಷರರಾದ ಮೇಶಾಕ್ ಅಂಕಾಳಿ ಹಾಗೂ ಸಂಘದ ಮುಖಂಡರರು ಮತ್ತು ಇತರರು ಜಯಂತಿಯಲ್ಲಿ ಭಾಗವಹಿಸಿದ್ದರು.

Latest Indian news

Popular Stories