bellary
Latest Today Breaking bellary Live News, bellary district city weather news, headlines in kannada at The Hindustan Gazette Kannada.
-

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರ ಮೃತ್ಯು
ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು…
Read More » -

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ, 6 ಮಂದಿಗೆ ಗಾಯ , ಓರ್ವ ಗಂಭೀರ
ಬಳ್ಳಾರಿ (ಏ.3): ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಳ್ಳಾರಿ…
Read More » -

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ವರದಿ…
Read More » -

ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಚೇರಿ ಸೇರಿ 4 ಕಡೆ ಇಡಿ ದಾಳಿ: ದಾಖಲೆಗಳ ವಶ
ಬಳ್ಳಾರಿ: ರಾಜ್ಯದಲ್ಲಿ ತನಿಖಾ ಸಂಸ್ಥೆಯಿಂದ ದಾಳಿ ಮುಂದುವರಿದಿದೆ. ಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ (MLA Nara Bharath Reddy) ನಿವಾಸದ ಮೇಲೆ ಜಾರಿ…
Read More » -

ಬಳ್ಳಾರಿ :ಮನೆ ಮೇಲ್ಚಾವಣಿ ಕುಸಿದು ದುರಂತ : ಓರ್ವ ಸಾವು, ಮೂವರಿಗೆ ಗಾಯ
ಬಳ್ಳಾರಿ : ಬಳ್ಳಾರಿಯಲ್ಲಿ ಮನೆ ಮೇಲ್ಚಾವಣಿ ಕುಸಿದು ದುರಂತ ಸಂಭವಿಸಿದ್ದು, ಓರ್ವ ವೃದ್ಧ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿ ತೆಕ್ಕಲಕೋಟೆಯಲ್ಲಿ…
Read More » -

ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ
ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು. ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್…
Read More » -

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಒಬ್ಬ ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ
ಬಳ್ಳಾರಿ:ನಗರದ ಮೋತಿ ಸರ್ಕಲ್ ನಲ್ಲಿ ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟ ಮಹಿಳೆಯನ್ನು 26 ವರ್ಷದ ರಫಿಯಾಬೇಗಂ ಎಂದು ಗುರುತಿಸಲಾಗಿದೆ.ಸಬಿನಾ…
Read More » -

ಬಳ್ಳಾರಿ: ಕೆಕೆಆರ್ ಟಿಸಿ ಭದ್ರತಾ ಇನ್ಸ್ ಪೆಕ್ಟರ್ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ!
ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ಭದ್ರತಾ ಇನ್ಸ್ ಪೆಕ್ಟರ್ ಹುಸೇನಪ್ಪ ಅವರನ್ನು ಭಾನುವಾರ ರಾತ್ರಿ ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹುಸೇನಪ್ಪ…
Read More » -

ಬಳ್ಳಾರಿಯ ಜೆಡಿಎಸ್ ಅಭ್ಯರ್ಥಿ ದಿಢೀರ್ ಬದಲು; ಪಕ್ಷಕ್ಕೆ ಸೇರ್ಪಡೆಗೊಂಡ ಅನಿಲ್ ಲಾಡ್’ಗೆ ಟಿಕೆಟ್!
ಬಳ್ಳಾರಿ: ಕಾಂಗ್ರೆಸ್’ನಲ್ಲಿ ಬಂಡಾಯದ ಬಾವುಟ ಹಾರಿಸಿದ್ದ ಬಳ್ಳಾರಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅನಿಲ್ ಲಾಡ್ ಅವರು, ಮಂಗಳವಾರ ತಡರಾತ್ರಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.…
Read More » -

ಬಳ್ಳಾರಿ ಐಟಿ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ: ಸಚಿವ ಬಿ ಶ್ರೀರಾಮುಲು
ಬಳ್ಳಾರಿ: ಉದ್ಯಮಿ ಕೈಲಾಶ್ ವ್ಯಾಸ ಅವರ ಕಚೇರಿ ಮೇಲೆ ಎರಡು ದಿನಗಳ ಹಿಂದೆ ಬಳ್ಳಾರಿಯಲ್ಲಿ ನಡೆದ ಐಟಿ ದಾಳಿಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸಾರಿಗೆ…
Read More »









