bellary
Latest Today Breaking bellary Live News, bellary district city weather news, headlines in kannada at The Hindustan Gazette Kannada.
-

ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕುರಿತು ಅಧಿಕಾರಿಗಳೊಂದಿಗೆ ಸಭೆ ಇಲಾಖೆಗಳ ಹೊಸ ಕಟ್ಟಡ ನಿರ್ಮಾಣ,ನವೀಕರಣಕ್ಕೂ ಮುನ್ನ ಒಪ್ಪಿಗೆ ಕಡ್ಡಾಯ:ಡಿಸಿ ಮಾಲಪಾಟಿ
ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿರುವ ಕಟ್ಟಡಗಳ ನವೀಕರಣ ಮತ್ತು ಹೊಸ ಕಟ್ಟಡಗಳು ನಿರ್ಮಾಣ ಮಾಡುವುದಕ್ಕೆ ಮುಂಚೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಪವನಕುಮಾರ…
Read More » -

ಅಲ್ಪಸAಖ್ಯಾತ ಮೊರಾರ್ಜಿ ದೇಸಾಯಿ ಬಾಲಕಿಯರ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ
ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುಗ್ಗರಟ್ಟಿಯ ಸರ್ಕಾರಿ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಶೇ.100ರಷ್ಟು ಫಲಿತಾಂಶ…
Read More » -

ಬಾಲಕ ಕಾಣೆ ಬಳ್ಳಾರಿ
ಬಳ್ಳಾರಿ,ಜು.22 (ಕರ್ನಾಟಕ ವಾರ್ತೆ):ಬ್ರೂಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ದುರ್ಗಾಪ್ರಸಾದ್ ಎಂಬ ಬಾಲಕನು ಏ.15 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್…
Read More » -

ಡೇ-ನಲ್ಮ್ ಯೋಜನೆಯಡಿ ವಿವಿಧ ಘಟಕಗಳ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ, ಜು.19(ಕರ್ನಾಟಕ ವಾರ್ತೆ):2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಷ್ಟ್ರೀಯ ಜೀವನೋಪಾಯ…
Read More » -

ಅಕ್ರಮ ಒಂಟೆ/ಗೋವುಗಳುಸಾಗಾಣಿಕೆ ಮತ್ತು ಹತ್ಯೆ ತಡೆಗೆ ಕ್ರಮಕೈಗೊಳ್ಳಿ:ಡಿಸಿ ಮಾಲಪಾಟಿ
ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ಬಕ್ರೀದ್ ಹಬ್ಬ ಮತ್ತು ಇನ್ನೀತರ ದಿನಗಳಲ್ಲಿ ಅಕ್ರಮ ಒಂಟೆ/ಗೋವುಗಳ ಸಾಗಾಣಿಕೆ ಮತ್ತು ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಬಳ್ಳಾರಿ…
Read More » -

ಕನ್ನಡ ವಿವಿಯ ಎಂ.ಎ. ಸ್ನಾತಕೋತ್ತರ, ಡಿಪ್ಲೊಮಾ ವಿಭಾಗದ ತಾತ್ಕಾಲಿಕ ಫಲಿತಾಂಶ ಪ್ರಕಟ
ಬಳ್ಳಾರಿ, ಜು.15(ಕರ್ನಾಟಕ ವಾರ್ತೆ): ದೂರಶಿಕ್ಷಣ ನಿರ್ದೇಶನಾಲಯದ 2019-20ನೇ ಸಾಲಿನ ವಿವಿಧ ಕೋರ್ಸ್ಗಳಾದ ಎಂ.ಎ. ಸ್ನಾತಕೋತ್ತರ (ಕನ್ನಡ, ಚರಿತ್ರೆ, ಎಂ.ಜೆ.ಎಂ.ಸಿ. ಸಮಾಜಶಾಸ್ತ್ರ) ಮತ್ತು ಡಿಪ್ಲೊಮಾ (ಪುರಾತತ್ವ ಸಂಸ್ಕøತಿ ಮತ್ತು…
Read More » -

ಎಸ್ಸೆಸ್ಸೆಲ್ಸಿ ಪರೀಕ್ಷೆ:ವಿದ್ಯಾರ್ಥಿಗಳಿಗೆ ಪರೀಕ್ಷಾಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಬಳ್ಳಾರಿ,ಜು.15(ಕರ್ನಾಟಕ ವಾರ್ತೆ): ಇದೇ ಜು.19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ…
Read More » -

9 ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಒಂಬತ್ತು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದು, ರಾಜ್ಯದ…
Read More » -

ಯುವಕ ಕಾಣೆ Shivukumar Achari
ಬಳ್ಳಾರಿ,ಜು.14(ಕರ್ನಾಟಕ ವಾರ್ತೆ): ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 21 ವರ್ಷದ ಕಮ್ಮಾರಿ ಶಿವುಕುಮಾರ ಆಚಾರಿ ಎಂಬ ಯುವಕ ಜು.05 ರಿಂದ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ…
Read More » -

ಟಿಇಟಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಜು.14(ಕರ್ನಾಟಕ ವಾರ್ತೆ):ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ 2020-21ನೇ ಸಾಲಿನ ಟಿ.ಇ.ಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ…
Read More »








