Homebellary

bellary

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರ ಮೃತ್ಯು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್...

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ, 6 ಮಂದಿಗೆ ಗಾಯ , ಓರ್ವ ಗಂಭೀರ

ಬಳ್ಳಾರಿ (ಏ.3): ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್...

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ...

ಪ್ರಪ್ರಥಮ ಬಾರಿ ಏಪಿಎಂಸಿ ಗಾಂಧೀಜಿ ಹೋಲ್ಸೇಲ್ ತರಕಾರಿ ಮಾರುಕಟ್ಟೆಯಲ್ಲಿ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ೧೩೦ನೇ,ಬಾಬು ಜಗಜೀವನ್‌ರಾಮ್ ೧೧೩ನೇ ಜಯಂತಿ ಆಚರಣೆ ಬಳ್ಳಾರಿ ಏ ೧೪. ಸಂವಿಧಾನ ಶಿಲ್ಪಿ, ಭಾರತ ರತ್ನ ಬಿ. ಆರ್. ಅಂಬೇಡ್ಕರ್ ಅವರ ೧೩೦ನೇ ಜಯಂತಿ ಹಾಗು ಬಾಬು ಜಗಜೀವನ್‌ರಾಮ್ ೧೧೩ನೇ...

ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿ ಆಚರಣೆ

ಹೊಸಪೇಟೆ (ವಿಜಯನಗರ)ಏ.14(ಕರ್ನಾಟಕ ವಾರ್ತೆ): ಹೊಸಪೇಟೆ ತಾಲೂಕು ಕಚೇರಿಯ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 130ನೇ ಜಯಂತಿಯನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ಸರಳವಾಗಿ ಆಚರಿಸಲಾಯಿತು. ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರರಾದ ಆನಂದ್ ಸಿಂಗ್,...

ಬಳ್ಳಾರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಬಳ್ಳಾರಿ,ಏ.14(ಕರ್ನಾಟಕ ವಾರ್ತೆ): ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 130 ನೇ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳವಾಗಿ ಬುಧವಾರ ಆಚರಿಸಲಾಯಿತು. ನಗರದ ಡಾ.ಬಿ.ಆರ್.ಅಂಬೇಡ್ಕರ್...

ಜೆಡಿಎಸ್ ಪಕ್ಷದ ಮುಖಂಡರಿಗೆ ನಾಮಪತ್ರ ಸಲ್ಲಿಸಿದರು ಬಳ್ಳಾರಿ

ಬಳ್ಳಾರಿ.ಎ.೧೨ : ಇದೇ ತಿಂಗಳು ೨೭ರಂದು ನಡೆಯುವ. ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ತಮ್ಮ ಆಯ್ಕೆಯನ್ನು ಬಯಸಿ ನಗರದ ೧೬ನೇ ವಾರ್ಡ್ನಿಂದ ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಶ್ರೀಮತಿ ಕೃಷ್ಣವೇಣ ಇವರು ಜೆ.ಡಿ. ಎಸ್ ಪಕ್ಷದ...

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸರಳ ಆಚರಣೆ ಏ.೧೪ರಂದು

ಬಳ್ಳಾರಿ, ಏ.೧೨(ಕರ್ನಾಟಕ ವಾರ್ತೆ):ಸರ್ಕಾರದ ಆದೇಶದಂತೆ ಕೋವಿಡ್-೧೯ ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಏ.೧೪ರಂದು ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ ೧೩೦ನೇ ಜಯಂತ್ಯೋತ್ಸವವನ್ನು ಜಿಲ್ಲಾಡಳಿತದ ವತಿಯಿಂದ ಬೆಳಿಗ್ಗೆ...

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ೩೮ನೇ ವಾರ್ಡ್ನ ಬಿ.ಜೆ.ಪಿ ಅಭ್ಯರ್ಥಿ ವಿ.ಅನೂಪ್ ಕುಮಾರ್

ಬಳ್ಳಾರಿ: ಇದೇ ತಿಂಗಳು ೨೭ರಂದು ನಡೆಯುವ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಗರದ ೩೮ನೇ ವಾರ್ಡಿನ ಬಿ.ಜೆ.ಪಿ ಅಭ್ಯರ್ಥಿಯಾಗಿ ವಿ.ಅನೂಪ್ ಕುಮಾರ್ ಸ್ಪರ್ಧಿಸಲಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಹಾಗೂ ಸಮಾಜಕಲ್ಯಾಣ ಇಲಾಖೆ ಸಚಿವರಾದ ಬಿ....

ವಿವಾದಕ್ಕೆ ಕಾರಣವಾದ ಹಂಪಿ ಕನ್ನಡ ವಿಶ್ವವಿದ್ಯಾಲಯ

ಬೆಂಗಳೂರು: ಕರ್ನಾಟಕ ಪ್ರತಿಷ್ಠಿತ ವಿಶ್ವ ವಿದ್ಯಾಲಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಹಂಪಿ ಕನ್ನಡ ವಿಶ್ವ ವಿದ್ಯಾಲಯ ಇತ್ತೀಚಿನ ದಿನಗಳಲ್ಲಿ ಹಲವು ಕಾರಣಗಳಿಗಾಗಿ ವಿವಾದಕ್ಕೆ ಗುರಿಯಾಗುತ್ತಿದೆ. ಹಂಪಿ ಕನ್ನಡ ವಿವಿ ಕೊಡಮಾಡುವ ಪ್ರತಿಷ್ಠಿತ ನಾಡೋಜ' ಗೌರವ...
[td_block_21 custom_title=”Popular” sort=”popular”]