Homebellary

bellary

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರ ಮೃತ್ಯು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್...

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ, 6 ಮಂದಿಗೆ ಗಾಯ , ಓರ್ವ ಗಂಭೀರ

ಬಳ್ಳಾರಿ (ಏ.3): ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್...

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ...

ನೀರಿನ ಅರವಟಿಕೆ ಉದ್ಘಾಟನೆ ಬಳ್ಳಾರಿ

ಬಳ್ಳಾರಿ ನಗರದಲ್ಲಿ ಶ್ರೀ ಕನಕ ದುರುಗಮ್ಮ ದೇವಸ್ಥಾನದ ಹತ್ತಿರ, ಮ್ಯಾಕ್ಸ್ ಶಾಪಿಂಗ್ ಎದುರುಗಡೆ, ಕರ್ನಾಟಕ ರಕ್ಷಣಾ ವೇದಿಕ ಯುವ ಸೇನೆ ವತಿಯಿಂದ ನೀರಿನ ಅರವಟಿಕೆ ಆಳವಡಿಸಲಾಗಿದೆ. ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ...

ರುದ್ರ ಚೌಧರಿ ಕೇಬಲ್ ಆಪರೇಟರ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆ

ಬಳ್ಳಾರಿ.ಮಾ.25: ಬಳ್ಳಾರಿ ನಗರದ ಕೌಲ್‍ಬಜಾರ್ ಕೇಬಲ್ ಆಪರೇಟರ್ ಮತ್ತು ಜಿಲ್ಲಾ ಕೇಬಲ್ ಆಪರೇಟರ್ ಅಸೋಷಿಯೇಶನ್ ಅಧ್ಯಕ್ಷರಾದ ರುದ್ರಯ್ಯ ಚೌಧರಿ ರಾಜ್ಯ ಕೇಬಲ್ ಆಪರೇಟರ್ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕೋರಮಂಗಲದಲ್ಲಿ...
[td_block_21 custom_title=”Popular” sort=”popular”]