Homebellary

bellary

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರ ಮೃತ್ಯು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್...

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ, 6 ಮಂದಿಗೆ ಗಾಯ , ಓರ್ವ ಗಂಭೀರ

ಬಳ್ಳಾರಿ (ಏ.3): ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್...

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ...

ಕೆರೆಯಲ್ಲಿ ಮುಳಗುತ್ತಿದ್ದ ಸಹೋದರನನ್ನು ಬದುಕಿಸಲು ಹೋಗಿ ಮೂವರು ಸಹೋದರಿಯರು ಮೃತ್ಯು

ಬೆಂಗಳೂರು, ನ.2 : ಕರ್ನಾಟಕದ ವಿಜಯನಗರ ಜಿಲ್ಲೆಯಲ್ಲಿ ಬುಧವಾರ ಕೊಳದಲ್ಲಿ ಮುಳುಗುತ್ತಿದ್ದ ತಮ್ಮ ಸಹೋದರನನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದ ಮೂವರು ಹುಡುಗಿಯರು ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ಆದರೆ ಸಹೋದರ ಕೂಡ ಜಲಸಮಾಧಿಯಾಗಿದ್ದಾನೆ. ಚನ್ನಹಳ್ಳಿ ತಾಂಡಾದ...

ಮದ್ಯ ಮುಕ್ತ ಗ್ರಾಮ “ಉಪ್ಪಾರ ಹಳ್ಳಿ”

ಬಳ್ಳಾರಿ: ಗ್ರಾಮದ ಹಿರಿಯರ ಶ್ರಮದಿಂದ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಉಪ್ಪಾರಹಳ್ಳಿ ಗ್ರಾಮವನ್ನು ಮದ್ಯಮುಕ್ತ ಗ್ರಾಮವನ್ನಾಗಿ ಘೋಷಿಸಲಾಗಿದೆ. ಗ್ರಾಮದಲ್ಲಿ ಮದ್ಯ ಸೇವನೆ ಮತ್ತು ಮಾರಾಟವನ್ನು ಗ್ರಾಮದ ಮುಖಂಡರು ನಿಷೇಧಿಸಿದ ನಂತರ ಈ 'ವಿಶಿಷ್ಟ ಹಣೆಪಟ್ಟಿ' ಪಡೆದ...

ಆಮ್ವೇ ನ್ಯೂಟ್ರಲೈಟ್ ರಾಯಭಾರಿಯಾಗಿ ಮೀರಾಬಾಯಿ ಚಾನು

ಬಳ್ಳಾರಿ : ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿಪದಕ ಗೆದ್ದ ಸೈಖೋಂ ಮೀರಾಬಾಯಿ ಚಾನು ಅವರನ್ನು ಆಮ್ವೇ ಇಂಡಿಯಾ, ಇಮ್ಯಾನ್ಯುಯಲ್ ಗ್ಲೋಬಲ್ ಕಲ್ಸಲ್ಟೆನ್ಸೀಸ್ ಮೂಲಕ ತನ್ನ ನ್ಯೂಟ್ರಲೈಟ್ ಉತ್ಪನ್ನ ಶ್ರೇಣಿಗೆ ರಾಯಭಾರಿಯನ್ನಾಗಿ ಇತ್ತೀಚೆಗೆ ಆಯ್ಕೆ ಮಾಡಿಕೊಂಡಿದೆ.ನ್ಯೂಟ್ರಿಲೈಟ್...

ಮುಂಡರಗಿ ಆಶ್ರಯ ಮಹಾತ್ಮಗಾಂಧಿ ಟೌನ್‌ಶಿಫ್ ಪ್ರಗತಿ ಪರಿಶೀಲನೆ ಬಡಾವಣೆಗಳಲ್ಲಿನ ಜನರಿಗೆ ಉದ್ಯೋಗಕ್ಕಾಗಿ ಜೀವನೋಪಾಯ ಕೇಂದ್ರ: ಡಿಸಿ ಮಾಲಪಾಟಿ

ಬಳ್ಳಾರಿ,ಆ.5(ಕರ್ನಾಟಕ ವಾರ್ತೆ): ಮುಂಡರಗಿ ಆಶ್ರಯ ಬಡಾವಣೆಯಲ್ಲಿ ವಾಸವಾಗುವ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಹಿತದೃಷ್ಟಿಯಿಂದ ಬಡಾವಣೆಯಲ್ಲಿ 39.27 ಎಕರೆ ವಿಸ್ತೀರ್ಣದಲ್ಲಿ ಜೀವನೋಪಾಯ ಕೇಂದ್ರ ಸ್ಥಾಪಿಸಲು ನಿರ್ಧರಿಸಲಾಗಿದ್ದು,ಜಿಲ್ಲಾ ಕೈಗಾರಿಕಾ ಕೇಂದ್ರದ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಕೇಂದ್ರ...

ವಿಮ್ಸ್ನ ಪ್ರಸೂತಿ ಮತ್ತು ಸ್ತಿçÃರೋಗ ವಿಭಾಗದ ವೈದ್ಯರ ತಂಡ ಸಾಧನೆ ಬೃಹತ್ ಗಾತ್ರದ ಅಂಡಾಶಯದ ಗಡ್ಡೆಯ ಯಶಸ್ವಿ ಶಸ್ತçಚಿಕಿತ್ಸೆ

ಬಳ್ಳಾರಿ,ಜು.31(ಕರ್ನಾಟಕ ವಾರ್ತೆ): ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮಹಿಳೆಯ ಹೊಟ್ಟೆಯಿಂದ ಬೃಹದಾಕಾರದ 20 ಕೆ.ಜಿ ತೂಕದ ಗಡ್ಡೆಯನ್ನು ಹೊರತೆಗೆಯುವ ಮೂಲಕ ಅತಿ ಕ್ಲಿಷ್ಟಕರ ಶಸ್ತçಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿದ್ದಾರೆ.ಶಸ್ತçಚಿಕಿತ್ಸೆಗೆ ಅರವಳಿಕೆ ವಿಭಾಗದ ಡಾ.ಬಾಲಭಾಸ್ಕರ್ ಅವರು ತಂಡದ...

ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.29(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ವಕೀಲರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು...

ಬಳ್ಳಾರಿ ಎ.ಪಿ.ಎಂ.ಸಿ ಅಧ್ಯಕ್ಷ ಮತ್ತು ಪದಾಧಿಕಾರಿಗಳಿಗೆ ಅಭಿನಂದನೆ

ಬಳ್ಳಾರಿ.ಜು.೨೬: ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಅಧ್ಯಕ್ಷರನ್ನಾಗಿ ಉಮೇಶ್ ಕುಮಾರ್ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಸರ್ಕಾರ ನಾಮನಿರ್ದೇಶನಗೊಳಿಸಿ ಆದೇಶಿಸಿದೆ.ಈ ಸಂದರ್ಭದಲ್ಲಿ ಬಳ್ಳಾರಿಯ ಭಾರತೀಯ ಜನತಾ ಪಕ್ಷದ...
[td_block_21 custom_title=”Popular” sort=”popular”]