Homebellary

bellary

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರ ಮೃತ್ಯು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್...

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ, 6 ಮಂದಿಗೆ ಗಾಯ , ಓರ್ವ ಗಂಭೀರ

ಬಳ್ಳಾರಿ (ಏ.3): ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್...

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ...

ಬಾಲಕಿ ಕಾಣೆ : ಪ್ರಕರಣ ದಾಖಲು

ಹೊಸಪೇಟೆ(ವಿಜಯನಗರ),ಜು.23(ಕರ್ನಾಟಕ ವಾರ್ತೆ): ಹೊಸಪೇಟೆ ನಗರದ ಛಲುವಾದಿ ಕೇರಿ ನಿವಾಸಿಯಾದ ಸುಮಾರು 15 ವರ್ಷ 6 ತಿಂಗಳ ಟಿ.ರೋಹಿಣಿ ಎಂಬ ಬಾಲಕಿ ಜು.05 ರಂದು ಕಾಣೆಯಾಗಿರುವ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...

ತಾಯಿ ಮತ್ತು ಮಕ್ಕಳು ಕಾಣೆ ; ಪ್ರಕರಣ ದಾಖಲು

ಹೊಸಪೇಟೆ(ವಿಜಯನಗರ),ಜು.23(ಕರ್ನಾಟಕ ವಾರ್ತೆ): ಹೊಸಪೇಟೆ ತಾಲ್ಲೂಕಿನ ಹಗರಿಬೊಮ್ಮನಹಳ್ಳಿಯ ಪಿಂಜಾರ್ ಹೆಗ್ಡಾಳ ಗ್ರಾಮದ ನಿವಾಸಿಯಾದ ಸುಮಾರು 26 ವರ್ಷದ ಆಶಾ ಮತ್ತು ಮಕ್ಕಳಾದ 9 ವರ್ಷ ವಯಸ್ಸಿನ ಮನೋಜ್ ಕುಮಾರ್, 7 ವರ್ಷ ವಯಸ್ಸಿನ ರಾಘವ...

ವ್ಯಕ್ತಿ ಕಾಣೆ:ಪ್ರಕರಣ ದಾಖಲು

ಬಳ್ಳಾರಿ,ಜು.23(ಕರ್ನಾಟಕ ವಾರ್ತೆ): ಬಳ್ಳಾರಿ ನಗರದ ನಿವಾಸಿಯಾದ 63 ವರ್ಷದ ಎ.ನಾಗಪ್ಪ ತಂದೆ ಲೇಟ್ ಎ.ಸೂಗಪ್ಪ ಎಂಬ ವ್ಯಕ್ತಿ 2021ರ ಮಾ.09 ರಂದು ಕಾಣೆಯಾಗಿರುವ ಕುರಿತು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು...

ನೂತನ ಜಿಲ್ಲಾ ಸಂಕೀರ್ಣ ಕಟ್ಟಡ ಕುರಿತು ಅಧಿಕಾರಿಗಳೊಂದಿಗೆ ಸಭೆ ಇಲಾಖೆಗಳ ಹೊಸ ಕಟ್ಟಡ ನಿರ್ಮಾಣ,ನವೀಕರಣಕ್ಕೂ ಮುನ್ನ ಒಪ್ಪಿಗೆ ಕಡ್ಡಾಯ:ಡಿಸಿ ಮಾಲಪಾಟಿ

ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿರುವ ವಿವಿಧ ಇಲಾಖೆಗಳು ಕಾರ್ಯನಿರ್ವಹಿಸುತ್ತಿರುವ ಕಟ್ಟಡಗಳ ನವೀಕರಣ ಮತ್ತು ಹೊಸ ಕಟ್ಟಡಗಳು ನಿರ್ಮಾಣ ಮಾಡುವುದಕ್ಕೆ ಮುಂಚೆ ಜಿಲ್ಲಾಧಿಕಾರಿಗಳ ಅನುಮತಿ ಕಡ್ಡಾಯ ಎಂದು ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಹೇಳಿದರು.ನಗರದ ಸರಕಾರಿ...

ಅಲ್ಪಸAಖ್ಯಾತ ಮೊರಾರ್ಜಿ ದೇಸಾಯಿ ಬಾಲಕಿಯರ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಬಳ್ಳಾರಿ,ಜು.22(ಕರ್ನಾಟಕ ವಾರ್ತೆ): 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುಗ್ಗರಟ್ಟಿಯ ಸರ್ಕಾರಿ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜು ಶೇ.100ರಷ್ಟು ಫಲಿತಾಂಶ ಪಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ...

ಬಾಲಕ ಕಾಣೆ ಬಳ್ಳಾರಿ

ಬಳ್ಳಾರಿ,ಜು.22 (ಕರ್ನಾಟಕ ವಾರ್ತೆ):ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ವರ್ಷದ ದುರ್ಗಾಪ್ರಸಾದ್ ಎಂಬ ಬಾಲಕನು ಏ.15 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್‌ಇನ್ಸಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಾಣೆಯಾದ...

ಡೇ-ನಲ್ಮ್ ಯೋಜನೆಯಡಿ ವಿವಿಧ ಘಟಕಗಳ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

ಬಳ್ಳಾರಿ, ಜು.19(ಕರ್ನಾಟಕ ವಾರ್ತೆ):2021-22ನೇ ಸಾಲಿನ ಡೇ-ನಲ್ಮ್ ಯೋಜನೆಯಡಿ ವಿವಿಧ ಘಟಕಗಳನ್ನು ಅನುಷ್ಠಾನಗೊಳಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಿರುಗುಪ್ಪ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ರಾಷ್ಟ್ರೀಯ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2021-22ನೇ ಸಾಲಿನ...
[td_block_21 custom_title=”Popular” sort=”popular”]