Homebellary

bellary

ಬಳ್ಳಾರಿ: ಜಿಂದಾಲ್ ಕಾರ್ಖಾನೆಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮೂವರು ಕಾರ್ಮಿಕರ ಮೃತ್ಯು

ಬಳ್ಳಾರಿ: ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು‌ ಬಳಿ ಇರುವ ಜಿಂದಾಲ್ ಉಕ್ಕಿನ ಕಾರ್ಖಾನೆಯ ನೀರಿನ ಹೊಂಡದಲ್ಲಿ ಬಿದ್ದು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರು ಮೂಲದ ಸುಶಾಂತ, ಚೆನೈ ಮೂಲದ ಮಹಾದೇವನ್...

ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ, 6 ಮಂದಿಗೆ ಗಾಯ , ಓರ್ವ ಗಂಭೀರ

ಬಳ್ಳಾರಿ (ಏ.3): ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಸಂಜೆ ನಡೆದಿದೆ. ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್...

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ...

ಅಕ್ರಮ ಒಂಟೆ/ಗೋವುಗಳುಸಾಗಾಣಿಕೆ ಮತ್ತು ಹತ್ಯೆ ತಡೆಗೆ ಕ್ರಮಕೈಗೊಳ್ಳಿ:ಡಿಸಿ ಮಾಲಪಾಟಿ

ಬಳ್ಳಾರಿ,ಜು.18(ಕರ್ನಾಟಕ ವಾರ್ತೆ): ಬಕ್ರೀದ್ ಹಬ್ಬ ಮತ್ತು ಇನ್ನೀತರ ದಿನಗಳಲ್ಲಿ ಅಕ್ರಮ ಒಂಟೆ/ಗೋವುಗಳ ಸಾಗಾಣಿಕೆ ಮತ್ತು ಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು...

ಕನ್ನಡ ವಿವಿಯ ಎಂ.ಎ. ಸ್ನಾತಕೋತ್ತರ, ಡಿಪ್ಲೊಮಾ ವಿಭಾಗದ ತಾತ್ಕಾಲಿಕ ಫಲಿತಾಂಶ ಪ್ರಕಟ

ಬಳ್ಳಾರಿ, ಜು.15(ಕರ್ನಾಟಕ ವಾರ್ತೆ): ದೂರಶಿಕ್ಷಣ ನಿರ್ದೇಶನಾಲಯದ 2019-20ನೇ ಸಾಲಿನ ವಿವಿಧ ಕೋರ್ಸ್‍ಗಳಾದ ಎಂ.ಎ. ಸ್ನಾತಕೋತ್ತರ (ಕನ್ನಡ, ಚರಿತ್ರೆ, ಎಂ.ಜೆ.ಎಂ.ಸಿ. ಸಮಾಜಶಾಸ್ತ್ರ) ಮತ್ತು ಡಿಪ್ಲೊಮಾ (ಪುರಾತತ್ವ ಸಂಸ್ಕøತಿ ಮತ್ತು ಪ್ರವಾಸೋದ್ಯಮ, ಪತ್ರಿಕೋದ್ಯಮ, ನಾಟಕ ಕಲೆ,...

ಎಸ್ಸೆಸ್ಸೆಲ್ಸಿ ಪರೀಕ್ಷೆ:ವಿದ್ಯಾರ್ಥಿಗಳಿಗೆ ಪರೀಕ್ಷಾಕೇಂದ್ರಗಳವರೆಗೆ ನಿಗಮದ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಬಳ್ಳಾರಿ,ಜು.15(ಕರ್ನಾಟಕ ವಾರ್ತೆ): ಇದೇ ಜು.19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸಲು ಅನುಮತಿಸಲಾಗಿದೆ ಎಂದು ಕಲ್ಯಾಣ...

9 ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಒಂಬತ್ತು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದು, ರಾಜ್ಯದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ...

ಯುವಕ ಕಾಣೆ Shivukumar Achari

ಬಳ್ಳಾರಿ,ಜು.14(ಕರ್ನಾಟಕ ವಾರ್ತೆ): ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ 21 ವರ್ಷದ ಕಮ್ಮಾರಿ ಶಿವುಕುಮಾರ ಆಚಾರಿ ಎಂಬ ಯುವಕ ಜು.05 ರಿಂದ ಕಾಣೆಯಾಗಿರುವ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ...

ಟಿಇಟಿ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬಳ್ಳಾರಿ,ಜು.14(ಕರ್ನಾಟಕ ವಾರ್ತೆ):ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ 2020-21ನೇ ಸಾಲಿನ ಟಿ.ಇ.ಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುತ್ತಿದ್ದು,...

ಧಾರವಾಡ ಕಟ್ಟಡ ಕುಸಿತ ಪ್ರಕರಣ: ರಕ್ಷಣಾ ಕಾರ್ಯಾಚರಣೆ ಎಸ್.ನವೀನ್‍ಗೆ ಮುಖ್ಯಮಂತ್ರಿಯವರ ಚಿನ್ನದ ಪದಕ

ಬಳ್ಳಾರಿ,ಜು.13(ಕರ್ನಾಟಕ ವಾರ್ತೆ): ಧಾರವಾಡದಲ್ಲಿ 2019 ರಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದ ಬಳಿಕ ನಡೆದ ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮ ಜೀವದ ಹಂಗು ತೊರೆದು ಕರ್ತವ್ಯಪ್ರಜ್ಞೆ ಮೆರೆದ ಬೆಂಗಳೂರು ಹೆಬ್ಬಾಳದ ಅಗ್ನಿಶಾಮಕ ಚಾಲಕ ಎಸ್.ನವೀನ್...
[td_block_21 custom_title=”Popular” sort=”popular”]