HomeBengaluru Rural

Bengaluru Rural

ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಯತ್ನ; ವಾಲ್ಮೀಕಿ ಹಗರಣದಲ್ಲಿ ಷಡ್ಯಂತ್ರ; ಸಚಿವ ಕೃಷ್ಣಬೈರೇಗೌಡ ಸ್ಫೋಟಕ ಹೇಳಿಕೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯ ಸೋಲಿನಿಂದ ಹತಾಶರಾಗಿರುವ ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಬುಡಮೇಲು ಮಾಡುವ ಹುನ್ನಾರ ನಡೆಸಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಾಗ್ದಾಳಿ ನಡೆಸಿದ್ದಾರೆ.ವಿಧಾನಸೌಧದಲ್ಲಿ ನಾಲ್ವರು ಸಚಿವರ ಜಂಟಿ ಸುದ್ದಿಗೋಷ್ಠಿಯಲ್ಲಿ...

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ...

ಉಸಿರಾಟದ ಸಮಸ್ಯೆ’ ಹಿನ್ನಲೆ: ಮಾಜಿ ಪ್ರಧಾನಿ ‘ಹೆಚ್ ಡಿ ದೇವೇಗೌಡ’ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಉಸಿರಾಟದ ಸಮಸ್ಯೆಯಿಂದಾಗಿ ಇಂದು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.ಬೆಂಗಳೂರಿನ ಹಳೇ ವಿಮಾನ ರಸ್ತೆಯಲ್ಲಿರುವಂತ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವಂತ ಅವರನ್ನು ವೈದ್ಯರು ತಪಾಸಣೆಗೆ...

ಕರ್ನಾಟಕ ಹೈಕೋರ್ಟ್‌ ಸಿಜೆಯಾಗಿ ಕನ್ನಡಿಗ ದಿನೇಶ್ ಕುಮಾರ್ ನೇಮಕ

ಬೆಂಗಳೂರು: ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಆಗಿದ್ದ ಪ್ರಸನ್ನ ಬಿ. ವರಾಳೆ ಅವರು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ ಹಿನ್ನೆಲೆಯಲ್ಲಿ ಕನ್ನಡಿಗ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯ...

ಮಾರ್ಚ್ ವೇಳೆಗೆ ಭಾರತದ ಶಕ್ತಿಶಾಲಿ ʻಸೂಪರ್ಸಾನಿಕ್ ಕ್ಷಿಪಣಿʼಗಳ ರಫ್ತು : ʻDRDOʼ ಘೋಷಣೆ

ನವದೆಹಲಿ : ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ದೊಡ್ಡ ಘೋಷಣೆ ಮಾಡಿದೆ. ಈ ವರ್ಷದ ಮಾರ್ಚ್ ವೇಳೆಗೆ ದೇಶದ ಶಕ್ತಿಶಾಲಿ ಸೂಪರ್ಸಾನಿಕ್ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಅನ್ನು ರಫ್ತು...

ಹುಬ್ಬಳ್ಳಿ :ಮಲಪ್ರಭಾ ನದಿ ಸೇತುವೆ ಮೇಲೆ ಬುಧವಾರ ತೆಂಗಿನಕಾಯಿ ಎಳನೀರು ಹೊತ್ತು ಸಾಗುತ್ತಿದ್ದ ಕ್ಯಾಂಟರ್ (ಲಾರಿ) ಯೊಂದು ಪಲ್ಟಿ

ಹುಬ್ಬಳ್ಳಿ:ಮಲಪ್ರಭಾ ನದಿ ಸೇತುವೆ ಮೇಲೆ ಬುಧವಾರ ತೆಂಗಿನಕಾಯಿ ಎಳನೀರು ಹೊತ್ತು ಸಾಗುತ್ತಿದ್ದ ಕ್ಯಾಂಟರ್ (ಲಾರಿ) ಯೊಂದು ಪಲ್ಟಿಯಾಗಿದೆ.ರಸ್ತೆಯಲ್ಲಾ ಹರಡಿಕೊಂಡಿದ್ದ ತೆಂಗಿನ ಕಾಯಿ ಹಾಗೂ ಪಲ್ಟಿ ಹೊಡೆದ ಲಾರಿಯನ್ನು ಕ್ರೇನ್ ಮೂಲಕ ತೆರವುಗೊಳಿಸಿ, ಇತರ...

ರಾಜಸ್ಥಾನದಲ್ಲಿ ಟ್ರಕ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದು ಘೋರ ದುರಂತ : ಇಬ್ಬರು ಸಾವು, ಹಲವು ಮಕ್ಕಳಿಗೆ ಗಾಯ

ಜೈಪುರ: ರಾಜಸ್ಥಾನದಲ್ಲಿ ಶಾಲಾ ಬಸ್ ಕಲ್ಲಿದ್ದಲು ತುಂಬಿದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ...

ಐಎಲ್ ಐ, ಸಾರಿ ಪ್ರಕರಣ’ಗಳಿಗೆ ‘ಕೋವಿಡ್ ಟೆಸ್ಟ್’ ಕಡ್ಡಾಯ – ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ಎಲ್ಲ ಐಎಲ್ ಐ ಸಾರಿ ಪ್ರಕರಣಗಳಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಕೋವಿಡ್ ಕುರಿತಂತೆ ಹಿರಿಯ ಆರೋಗ್ಯ ಅಧಿಕಾರಿಗಳೊಂದಿಗೆ...

ಬೆಂಗಳೂರಲ್ಲಿ ನೇಣು ಬಿಗಿದುಕೊಂಡು 21 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಲ್ಲಿ ನಿನ್ನೆ ಸಂಜೆ ನಡೆದಿದೆ.ಬೆಂಗಳೂರಿನ ಸುಧಾಮನಗರದಲ್ಲಿ ಈ ಘಟನೆ ನಡೆದಿದೆ. ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದ 21 ವರ್ಷ ವಯಸ್ಸಿನ ವರ್ಷಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಜಯನಗರದ ಕಮ್ಯುನಿಟಿ...

ರಾಜ್ಯದಲ್ಲಿ ರೂಪಾಂತರಿ ವೈರಸ್ ಹೆಚ್ಚಳ; ಜನವರಿ 2ರಿಂದ ಮತ್ತೆ ವ್ಯಾಕ್ಸಿನ್ ಆರಂಭ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...