HomeBengaluru Urban

Bengaluru Urban

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಲ್ಲ: ಪರಮೇಶ್ವರ್

ತುರುವೇಕೆರೆ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅದ್ವಿತೀಯ ಸಾಧನೆ ಮಾಡಲಿದ್ದು, ಅಚ್ಚರಿಯ ಫಲಿತಾಂಶದೊಂದಿಗೆ ದೆಹಲಿಯ ಗದ್ದುಗೆಯನ್ನು ಏರಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಡೆದಿರುವ ಮೊದಲ...

ರಾಜ್ಯದಲ್ಲಿ ಇಂದು ಭಾರೀ ಮಳೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು...

ಸಿದ್ಧರಾಮಯ್ಯ ಸರ್ಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿಯನ್ನೇ ಕಳೆದುಕೊಂಡಿದ್ದಾರೆ- ಬಿಎಸ್ ಯಡಿಯೂರಪ್ಪ ವಾಗ್ಧಾಳಿ

ಬೆಂಗಳೂರು: ಸಿದ್ದರಾಮಯ್ಯನವರ ಸರಕಾರದಲ್ಲಿ ಕನ್ನಡಿಗರು ಬದುಕಿನ ಗ್ಯಾರಂಟಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಆತಂಕ ವ್ಯಕ್ತಪಡಿಸಿದರು. ನಗರದ ಹೋಟೆಲ್ ಜಿ.ಎಂ. ರಿಜಾಯ್ಸ್‍ನ ಬಿಜೆಪಿ...

ಪ್ರತಿಷ್ಠಿತ ಕಂಪೆನಿಗಳಾದ ಟಿಸಿಎಸ್‌, ಇನ್ಫಿ, ವಿಪ್ರೋದಿಂದ 64000 ಉದ್ಯೋಗಿಗಳ ಕಡಿತ

ಬೆಂಗಳೂರು(ಏ.21): ಎಂಜಿನಿಯರಿಂಗ್‌ ಹಾಗೂ ತಾಂತ್ರಿಕ ಪದವೀಧರರನ್ನು ಕಳೆದ 2 ದಶಕಗಳಿಂದ ಭಾರಿ ಪ್ರಮಾಣದಲ್ಲಿ ನೇಮಕಾತಿ ಮಾಡಿಕೊಳ್ಳುತ್ತಿದ್ದ ದೇಶದ ಮೂರು ಪ್ರಮುಖ ಮಾಹಿತಿ ತಂತ್ರಜ್ಞಾನ ಕಂಪನಿಗಳಾದ ಟಿಸಿಎಸ್‌, ಇನ್ಫೋಸಿಸ್ ಹಾಗೂ ವಿಪ್ರೋ ಇದೀಗ ಉದ್ಯೋಗ...

ಬೆಂಗಳೂರಿನಲ್ಲಿ ಪತ್ತೆಯಾಗಿದ್ದ 2 ಕೋಟಿ ಹಣ ನಮ್ಮದೇ ಎಂದ BJP

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನಲ್ಲಿ ಕಾರಿನಲ್ಲಿ ಬರೋಬ್ಬರಿ 2 ಕೋಟಿ ರೂಪಾಯಿ ಹಣ ಪತ್ತೆ ಪ್ರಕರಣ ಭಾರಿ ಸುದ್ದಿಯಾಗಿತ್ತು. ಇದೀಗ ರಾಜ್ಯ ಬಿಜೆಪಿ ಈ ಹಣ ನಮ್ಮದೇ ಎಂದು ಹೇಳಿಕೊಂಡಿದೆ. ಬೆಂಗಳೂರಿನಲ್ಲಿ ಪತ್ತೆಯಾಗಿರುವ...

ಕರ್ನಾಟಕ ರಾಜ್ಯ ಬಲಿಜ ಸಂಘ’ದಿಂದ ‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ ಬೆಂಬಲ ಘೋಷಣೆ

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರಿಗೆ ಕರ್ನಾಟಕ ರಾಜ್ಯ ಬಲಿಜ ಸಂಘದ ಬೆಂಬಲ ಘೋಷಣೆ ಮಾಡಲಾಗಿದೆ. ದಿನಾಂಕ :20-4- 2024 ರಂದು ವಿಲ್ಸನ್ ಗಾರ್ಡನ್ ಕ್ಲಬ್ ನಲ್ಲಿ ಕರ್ನಾಟಕ...

ನೇಹಾ ಕುರಿತ “ಲವ್’ ಹೇಳಿಕೆಗೆ ಕ್ಷಮೆ ಕೇಳಿದ ಗೃಹಸಚಿವ ಪರಮೇಶ್ವರ್

ಬೆಂಗಳೂರು,ಏ.20- ಹುಬ್ಬಳ್ಳಿಯ ನೇಹಾ ಪ್ರಕರಣದಲ್ಲಿ ತಮ್ಮ ಹೇಳಿಕೆಯಿಂದ ಪೋಷಕರಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಕ್ಷಮೆ ಯಾಚಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಎಬಿವಿಪಿಯವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ.ಬಿಜೆಪಿಯವರು...

ಜಿಹಾದಿಗಳಿಗೆ ‘ಪಾಸ್‌ಪೋರ್ಟ್‌’ ಗಲಭೆಕೋರರಿಗೆ ‘ವೀಸಾ’ ನೀಡುವ ಕಾಂಗ್ರೆಸ್: ಬಿಜೆಪಿ

ಬೆಂಗಳೂರು ಏಪ್ರಿಲ್ 19: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ. ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ...

ಆರ್ಥಿಕ ಸಾಮರ್ಥ್ಯ ಆಧರಿಸಿ ಮಗು ಸುಪರ್ದಿ ನಿರ್ಧರಿಸಲಾಗುವುದಿಲ್ಲ-ಹೈಕೋರ್ಟ್ ಆದೇಶ

ಬೆಂಗಳೂರು ಏಪ್ರಿಲ್‌18: ಮಗುವಿನ ಸುಪರ್ದಿ ವಿಚಾರವನ್ನು ನಿರ್ಧರಿಸಲು ಪತಿ ಅಥವಾ ಪತ್ನಿಯ ಆರ್ಥಿಕ ಸಾಮರ್ಥ್ಯ ಆಧಾರವಾಗುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ ಹಣಕಾಸಿನ ಸಾಮರ್ಥ್ಯ ಹೊಂದಿರುವುದರಿಂದ 14 ವರ್ಷದ ಅಪ್ರಾಪ್ತ ಪುತ್ರಿಯನ್ನು ಶಾಶ್ವತವಾಗಿ ತನ್ನ...

ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಬಿಗ್ ಶಾಕ್ : ನಾಳೆ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಲ್ಬುರ್ಗಿ ಜಿಲ್ಲೆಯ ವಿಜಯಪುರ ತಾಲ್ಲೂಕಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಮಲಿಕಯ ಗುತ್ತೇದಾರ್ ಅವರು ಇದೀಗ ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಲೋಕಸಭೆ ಚುನಾವಣೆ ಹೊತ್ತಲ್ಲಿ...
[td_block_21 custom_title=”Popular” sort=”popular”]