ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ‘ಸಿಎಂ ಸಿದ್ದರಾಮಯ್ಯ’ ಭೇಟಿ : ಹುತಾತ್ಮ ಯೋಧರಿಗೆ ಗೌರವ ನಮನ

ಬೆಂಗಳೂರು: ಯುದ್ಧಭೂಮಿಯಲ್ಲಿ ಭಾರತೀಯ ಯೋಧರು ತೋರಿದ ಶೌರ್ಯ, ಪರಾಕ್ರಮವನ್ನು ಈ ದಿನ ಹೆಮ್ಮೆಯಿಂದ ಸ್ಮರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಇಂದು ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ, ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

1971ರಲ್ಲಿ ಭಾರತೀಯ ಸೈನ್ಯವು ಪಾಕಿಸ್ತಾನವನ್ನು ಸದೆಬಡಿದು ದಿಗ್ವಿಜಯ ಸಾಧಿಸಿದ ಐತಿಹಾಸಿಕ ದಿನವಿದು. ಯುದ್ಧಭೂಮಿಯಲ್ಲಿ ಭಾರತೀಯ ಯೋಧರು ತೋರಿದ ಶೌರ್ಯ, ಪರಾಕ್ರಮವನ್ನು ಈ ದಿನ ಹೆಮ್ಮೆಯಿಂದ ಸ್ಮರಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Latest Indian news

Popular Stories