ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಎಲೆಕ್ಟಿಕ್ ವಸ್ತುಗಳು ಸುಟ್ಟು ಭಸ್ಮ

ನೆಲಮಂಗಲ: ಇಲ್ಲಿನ ಗೋಧಾಮ್ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವಿವಿಧ ಬಗೆಯ ಎಲೆಕ್ಟ್ರಿಕ್ ವಸ್ತುಗಳು ಆಗ್ನಿಗೆ ಭಸ್ಮವಾಗಿರುವ ಘಟನೆ ನಡೆದಿದೆ.

ನೆಲಮಂಗಲದ ಅಡಕಿಮಾರನಹಳ್ಳಿ ಬಳಿ.ತಡ ರಾತ್ರಿ 2 ಗಂಟೆಗೆ ಟ್ರೆಡಿಷನ್ ಕಾಗ್ರೋ ಎಂಬ ಹೆಸರಿನ ಗೋದಾಮಿನಲ್ಲಿ ಬೆಂಕಿ ಅವಘಡ ನಡೆದಿದೆ.
ನಾಲ್ಕು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories