Bengaluru Urban

ಬಿಬಿಎಂಪಿ ಅವಘಡ ಸಂಬಂಧ ಎಫ್​ಐಆರ್ ದಾಖಲು

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ಕೆ.ಪ್ರಹ್ಲಾದ್​​​ದೂರು ದಾಖಲಿಸಿದ್ದಾರೆ.

ಹಲಸೂರುಗೇಟ್ ಪೊಲೀಸ್​​​​​​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 337, 338ರಡಿ ಎಫ್ಐಆರ್ ದಾಖಲಾಗಿದೆ. ಘಟನೆ ವೇಳೆ ಸ್ಥಳದಲ್ಲಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಬಿಬಿಎಂಪಿ(BBMP) ಕೇಂದ್ರ ಕಚೇರಿ ಆವರಣದ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, 9 ಜನ ಬಿಬಿಎಂಪಿ ನೌಕರಿಗೆ ತೀವ್ರ ರೀತಿಯಲ್ಲಿ ಸುಟ್ಟ ಗಾಯಗಳಾಗಿವೆ. ಈ ಘಟನೆ ಸಂಬಂಧ ಮೂರು ಆಯಾಮಗಳಲ್ಲಿ ತನಿಖೆ ನಡೆಸುವಂತೆ ಡಿಕೆ ಶಿವಕುಮಾರ್(DK Shivakumar) ಸೂಚನೆ ನೀಡಿದ್ದಾರೆ. 

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button