Bengaluru Urban

ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಹತ್ಯೆಗೈದಿದ್ದ ಸೊಸೆ ಸೇರಿ ಮೂವರು ಅರೆಸ್ಟ್

ಬೆಂಗಳೂರು : ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಹತ್ಯೆಗೈದಿದ್ದ ಸೊಸೆ ಸೇರಿ ಮೂವರನ್ನು ಬ್ಯಾಡರಳ್ಳಿ ಠಾಣಾ ಪೊಲೀಸರು ಅರೆಸ್ಟ್ಬಂ ಮಾಡಿದ್ದಾರೆ.

ಕಳೆದ ಅಕ್ಟೋಬರ್ 5ರಂದು ಲಕ್ಷ್ಮಮ್ಮ (50) ಮೃತಾಪಟ್ಟಿದ್ದರು. ಇವರ ಸಾವು ಎಲ್ಲರಿಗೂ ಸಂಶಯ ಸೃಷ್ಟಿಸಿತ್ತು. ಆದರೆ ಇದು ಕೊಲೆಯಾಗಿತ್ತು ಎಂದು ಕೊನೆಗೆ ಗೊತ್ತಾಗಿತ್ತು. ಅಕ್ಟೋಬರ್ 5ರಂದು ಮನೆಯಲ್ಲಿ ಗಂಡ ಇರದಿದ್ದಾಗ ಅತ್ತೆಗೆ ಮತ್ತು ಬರುವ ಮಾತ್ರೆ ನೀಡಿದ್ದ ರಶ್ಮಿ, ನಂತರ ಪ್ರಿಯಕರ ಅಕ್ಷಯ್ ಮತ್ತು ಪುರುಷೋತ್ತಮ್ ಜೊತೆ ಸೇರಿ ಕತ್ತು ಹಿಸುಕಿ ಕೊಲೆಗೈದಿದ್ದಳು ಅಂತ ತನಿಖೆ ವೇಳೆ ತಿಳಿದುಬಂದಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button