Bengaluru UrbanFeatured Story

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನಾನೊಬ್ಬನೇ ಕಾರಣ ಎಂದು ಯಾವತ್ತೂ ಹೇಳಿಲ್ಲ -ಡಿ. ಕೆ ಶಿವಕುಮಾರ್

ಬೆಂಗಳೂರು:ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ನಾನೊಬ್ಬನೇ ಕಾರಣ ಎಂದು ಯಾವತ್ತೂ ಹೇಳಿಲ್ಲ ಡಿ. ಕೆ ಶಿವಕುಮಾರ್ ಎಂದು ಹೇಳಿದ್ದಾರೆ.

ನಾನೊಬ್ಬನೇ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ ಎಂದೂ ಹೇಳಿಲ್ಲ, ಕಾರ್ಯಕರ್ತರು ಮತ್ತು ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಹೇಳಿದರು.

ಈ ಬಗ್ಗೆ ಸುದ್ದಿಗರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ “ಪಕ್ಷದ ಕಾರ್ಯಕರ್ತರು, ರಾಜ್ಯದ ಜನತೆ, ಪ್ರತಿ ಹಳ್ಳಿಯ ಜನರು ಹೋರಾಟ ಮಾಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಶಿವಕುಮಾರ್ ಒಬ್ಬರೇ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದರು ಎಂದು ನಾನು ಎಂದಿಗೂ ಹೇಳುವುದಿಲ್ಲ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button