Bengaluru UrbanFeatured Story

ಕಾಂಗ್ರೆಸ್ ನವರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ : ಜಿ.ಟಿ ದೇವೇಗೌಡ

ಬೆಂಗಳೂರು: ಕಾಂಗ್ರೆಸ್ ನವರಿಂದಲೇ ಸರ್ಕಾರ ಪತನಗೊಳ್ಳೋದು ಗ್ಯಾರಂಟಿ ಎಂದು ಜಿಟಿ ದೇವೇಗೌಡ ಭವಿಷ್ಯ ನುಡಿದಿದ್ದಾರೆ.

ಇಂದು ಸುದ್ದಿಗಾರರ ಜೊತೆ ಕಾಂಗ್ರೆಸ್ಮಾ ಸರಕಾರದ ಬಗ್ಗೆ ಮಾತನಾಡಿದ ಜಿಟಿ ದೇವೇಗೌಡ ಬಸವರಾಯ ರೆಡ್ಡಿ ರಾಜ್ಯ ಸರ್ಕಾರದ ವಿರುದ್ಧವೇ ಮಾತನಾಡುತ್ತಾರೆ ಎಲ್ಲಾ ಶಾಸಕರು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ.ಕಾಂಗ್ರೆಸ್ ನವರಿಂದಲೇ ಸರ್ಕಾರ ಬೀಳುವುದು ಫಿಕ್ಸ್ ಎಂದಿದ್ದಾರೆ.ಕಾಂಗ್ರೆಸ್ ಸರ್ಕಾರ ಪತನಗೊಂಡು ಹೆಚ್ ಡಿ ಕುಮಾರಸ್ವಾಮಿ ಅವರೇ ಸಿಎಂ ಆಗಲಿದ್ದಾರೆ, ಇದು ನಿಜ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ.

ಬಿ.ಆರ್.ಪಾಟೀಲ್, ರಾಜು ಕಾಗೆ, ಕಂಪ್ಲಿ ಗಣೇಶ್, ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧವೇ ಮಾತನಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ನವರೇ ಸರ್ಕಾರ ಬೀಳಿಸುತ್ತಾರೆ ಎಂದಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button