ರಾಜ್ಯದಲ್ಲಿ ಇಂದು ಭಾರೀ ಮಳೆ : ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.

ಕರಾವಳಿಯ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Latest Indian news

Popular Stories