ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಆರ್.ಅಶೋಕ್

ಬೆಂಗಳೂರು(ಡಿ.14): ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಜುಲೈ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 43 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.

ನಂತರ ಅಶೋಕ್, ವಿಷಯವನ್ನು ಪ್ರಸ್ತಾಪಿಸಲು ಅವ ಕಾಶ ನೀಡುವಂತೆ ಕೋರಿದರು. ನಂತರ ಸಭಾಧ್ಯಕ್ಷರು ಪ್ರಸ್ತಾಪಿಸಲು ಅವಕಾಶ ನೀಡಿದರು.ಈ ವೇಳೆ ಮಾತನಾಡಿದ ಅಶೋಕ್, ಜೂನ್ ತಿಂಗಳಿನಿಂದ ಸೆಪ್ಟೆಂಬರ್ ತಿಂಗಳ ಅವಧಿಯವರೆಗೆ 1,349 ಗಲಭೆ, 1211 ಫೋಕ್ಸೋ ಪ್ರಕರಣ, 60 ಡಕಾಯಿತಿ, 800ಕ್ಕೂ ಹೆಚ್ಚು ಸೈಬರ್ ಅಪರಾಧ ಸೇರಿದಂತೆ ಒಟ್ಟು 43 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಉತ್ತರ ಕರ್ನಾಟದಲ್ಲಿ ಅಧಿವೇಶನ ನಡೆಯುತ್ತಿರುವ ವೇಳೆಯಲ್ಲಿಯೇ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಅಮಾನವೀಯ ನಡೆದುಕೊಂಡಿರುವುದು ಸೇರಿದಂತೆ ಹಲವು ಘಟನೆ.

Latest Indian news

Popular Stories