ಬೆಂಗಳೂರು :ಖತರ್ನಾಕ್ ಕಳ್ಳನ ಬಂಧನ, 10 ಲಕ್ಷ ಮೌಲ್ಯದ ಬೈಕ್ ಹಾಗೂ ಮೊಬೈಲ್ ವಶಕ್ಕೆ

ಬೆಂಗಳೂರು:10 ಲಕ್ಷ ಮೌಲ್ಯದ ಬೈಕ್ ಹಾಗೂ 1 ಮೊಬೈಲ್ ವಶಪಡಿಸಿಕೊಂಡ ಪೊಲೀಸರು ಬೆಂಗಳೂರಲ್ಲಿ ಖತರ್ನಾಕ್ ಬೈಕ್ ಕಳ್ಳನೊಬ್ಬನನ್ನು ಪೊಲೀಸರು ಇದೀಗ ಬಂಧಿಸಿದ್ದು, ಸುಮಾರು 10 ಲಕ್ಷ ಮೌಲ್ಯದ ವಿವಿಧ ಬೈಕ್ ಹಾಗೂ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಕಳೆದ ಹಲವು ದಿನಗಳ ಹಿಂದೆ ರಾರಾಜಿ ನಗರದ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ನೀದ್ದಿದ್ದು, ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಅನ್ನು ಕಳುವು ಮಾಡಲಾಗಿದೆ ಎಂದು ದೂರು ನೀಡಿದ್ದಾರೆ.
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸ್ ಹೆಸರು ಇದೀಗ ಆರೋಪಿ ಆನಂದ್ ಎನ್ನುವವನನ್ನು ಬಂಧಿಸಿದ್ದಾರೆ.

Latest Indian news

Popular Stories