Bengaluru Urban

ಬೆಂಗಳೂರು :ಹೊಸ ವರ್ಷಸದ ಸಂಭ್ರಮಕ್ಕೆ ಎಲ್ಲೆಂದರಲ್ಲಿ ಕಸ ಬಿಸಾಡಿದ ನಾಗರಿಕರು ; ಒಂದೇ ರಾತ್ರಿ ಬರೋಬ್ಬರಿ 8 ಮೆಟ್ರಿಕ್ ಟನ್ ತ್ಯಾಜ್ಯ ಸಂಗ್ರಹ

ಬೆಂಗಳೂರು: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ರಸ್ತೆ ರಸ್ತೆಗಳಲ್ಲಿಯೂ ಕಸ ಎಸೆಯಲಾಗಿತ್ತು.

ಬಿಬಿಎಂಪಿ ಪೌರ ಕಾರ್ಮಿಕರು ಮುಂಜಾನೆಯಿಂದಲೇ ಕಸ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದು, ಡಿಸೆಬರ್ 31ರ ಒಂದೇ ರಾತ್ರಿಯಲ್ಲಿ ನಗರದಲ್ಲಿ ಬರೋಬ್ಬರಿ 8 ಮೆಟ್ರಿಕ್ ಟನ್ ಕಸ ಸಂಗ್ರಹವಾಗಿದೆ.
ನಸುಕಿನ ಜಾವ 3ಗಂಟೆಯಿಂದ ಬೆಳಿಗ್ಗೆ 8 ಗಂಟೆಯವರೆಗೆ ಬಿಬಿಎಂಪಿ ಪೌರಕಾರ್ಮಿಕರು ನಗರದ ಬೀದಿಗಳನ್ನು ಗುಡಿಸಿ ಸ್ವಚ್ಛಗೊಳಿಸಿದ್ದು, ಸ್ವಚ್ಚತೆಗೆ 2 ಕಾಂಪ್ಯಾಕ್ಟರ್, 25 ಆಟೋ ಟಿಪ್ಪರ್ ಬಳಕೆ ಮಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button