ಇನ್ಮುಂದೆ SSLC, PUC ಗೆ 3 ಪಬ್ಲಿಕ್ ಪರೀಕ್ಷೆ ಇರುತ್ತೆ- ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಇನ್ಮುಂದೆ ಎಸ್‌ಎಸ್‌ಎಲ್ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆ ಇರುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಬಗ್ಗೆ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು
ಇನ್ಮುಂದೆ ಎಸ್‌ಎಸ್‌ಎಲ್ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆಇರುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ ಇದರಿಂದ ಮಕ್ಕಳಿಗೆ ಅನುಕೂಲ ಆಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡ್ತಿದ್ದೇವೆ ಎಂದಿದ್ದಾರೆ.

Latest Indian news

Popular Stories