Bengaluru UrbanFeatured Story

ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು : ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ ಕೋರ್ಟ್ ತೀರ್ಪನ್ನ ನಾವೆಲ್ಲ ಒಪ್ಪಿಕೊಂಡಿದ್ದೇವೆ, ಕೋರ್ಟ್ ತೀರ್ಪು ನಾವು ಪ್ರಶ್ನೆ ಮಾಡುವುದಕ್ಕಾಗುತ್ತಾ ಎಂದು ಕೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಎಂಬಿ ಪಾಟೀಲ್ ‘ಜಾಮೀನು ಸಿಕ್ಕರೆ ಕ್ರಿಮಿನಲ್ ಕೇಸ್ ಮುಗಿದು ಹೋಯಿತಾ? ಶ್ರೀಕಾಂತ್ ಪೂಜಾರಿ ಅವನೊಬ್ಬ ಮಟ್ಕಾ ಏಜೆಂಟ್’ ಎಂದು ಸಚಿವ ಎಂಬಿ ಪಾಟೀಲ್ ಕಿಡಿಕಾರಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button