ರಾಜ್ಯದಲ್ಲಿ ಶೀಘ್ರ ಕೋವಿಡ್‌ ಟೆಸ್ಟ್‌ ಹೆಚ್ಚಳ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಶೀಘ್ರ ಕೋವಿಡ್‌ ಟೆಸ್ಟ್‌ ಹೆಚ್ಚಳ ಮಾಡಲಾಗುವುದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.

ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡಿ ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ಶೀಗ್ರದಲ್ಲಿ ಮಾರ್ಗಸೂಚಿ ಬಿಡುಗಡೆ ಮಾಡಲಾವುದು.ಇನ್ನೂ ಕೋವಿಡ್ ನಿಯಂತ್ರಣಕ್ಕೆ ತಾಂತ್ರಿಕ ಸಲಹ ಸಮಿತಿಯಿಂದ ಕೆಲವು ಸಲಹೆಗಳನ್ನು ನೀಡಿದೆ ಅದನ್ನು ಕೂಡ ಜಾರಿಗೆ ತರಲಾಗುವುದು ಅಂತ ತಿಳಿಸಿದರು.

ಸಾರ್ವಜನಿಕರು ಮುಂಹಾಗ್ರತ ಕ್ರಮವಾಗಿ ಕೋವಿಡ್‌ಗೆ ಕಡಿವಣಾ ಹಾಕಲು ಸ್ವಯಂ ಪ್ರೇರಿತವಾಗಿ ಮಾಸ್ಕ್‌ ಅನ್ನು ಹಾಕಿಕೊಳ್ಳಿ ಅಂತ ಮನವಿ ಮಾಡಿದರು.

Latest Indian news

Popular Stories