ಮಂಡ್ಯ : ವ್ಯಕ್ತಿಯೊಬ್ಬರಿಗೆ ಕೊರೋನ ದೃಢ

ಮಂಡ್ಯ: ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೇ ಇದ್ದರೂ ವ್ಯಕ್ತಿಯೊಬ್ಬನಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿರೋದಾಗಿ ತಿಳಿದು ಬಂದಿದೆ. ಈ ಮೂಲಕ ಮಂಡ್ಯದಲ್ಲಿ ಕೊರೋನಾ ಆತಂಕ ಹೆಚ್ಚಾಳವಾಗಿದೆ.

ಇಂತಹ ವ್ಯಕ್ತಿಯ ವರದಿ ಬಂದಿದ್ದು, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಯಾವುದೇ ಕೊರೋನಾ ರೋಗದ ಲಕ್ಷಣಗಳಿಲ್ಲದೇ ಇದ್ದರೂ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಸದ್ಯ ಚಿಕಿತ್ಸೆ ಪಡೆದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬುದಾಗಿ ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ.

Latest Indian news

Popular Stories