Bengaluru UrbanFeatured Story

ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು:ಬೆಂಗಳೂರಿನಲ್ಲಿ ಇಂದು ನಡೆಯುತ್ತಿರುವ ಚಿತ್ರಸಂತೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.24 ರಾಜ್ಯದಿಂದ ಸುಮಾರು 150 ಕ್ಕೂ ಹೆಚ್ಚು ಕಲಾವಿದರು ಭಾಗವಹಿಸಿದ್ದಾರೆ.

ಚಿತ್ರಕಲಾ ಪರಿಷತ್ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಇಂದು 21ನೇ ಚಿತ್ರ ಸಂತೆಯನ್ನು ಆಯೋಜಿಸಿದೆ.ಇನ್ಮುಂದೆ ಚಿತ್ರಸಂತೆಗೆ ಸರ್ಕಾರದಿಂದ 50 ಲಕ್ಷ ರೂ. ಅನುದಾನ ನೀಡುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.24 ರಾಜ್ಯದ 1500 ಕ್ಕೂ ಹೆಚ್ಚು ಕಲಾವಿದರನ್ನು ಅಭುನಂದಿಸಿದ ಅವರು ‌ಇನ್ನು ಮುಂದೆ ಚಿತ್ರ ಸಂತೆಗೆ ಸರ್ಕಾರದಿಂದ 50 ಲಕ್ಷ ಅನುದಾನ ನೀಡುತ್ತೇನೆ ಎಂದರು.
ಚಿತ್ರಸಂತೆಗೆ ಹೋಗಲು ಬಿಎಂಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button