Bengaluru UrbanFeatured Story

ರಾಜ್ಯದ ಜನತೆಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇಂದು ನಾಡಿನಾದ್ಯಂತ ಕ್ರಿಸ್ ಮಸ್ ಹಬ್ಬದ ಸಂಭ್ರಮ. ಈ ಹಿನ್ನೆಲೆ ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಕ್ರಿಸ್ ಮಸ್ ಶುಭಾಶಯ ಕೋರಿದ್ದಾರೆ.

ಏಸು ಕ್ರಿಸ್ತನ ಜೀವನ ಸಂದೇಶಗಳಾದ ಪ್ರೀತಿ, ಕ್ಷಮೆ, ದಯಾಗುಣಗಳು ಎಲ್ಲರ ಬದುಕಿನ ದಾರಿದೀಪವಾಗಲಿ. ಸುಖ, ಶಾಂತಿ, ಸಮೃದ್ಧಿ ಎಲ್ಲೆಡೆ ತುಂಬಲಿ ಎಂದು ಈ ಶುಭ ಸಂದರ್ಭದಲ್ಲಿ ಹಾರೈಸುತ್ತೇನೆ.ಸಮಸ್ತ ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button