ವೇಣುಗೋಪಾಲ್ ಅವರು ದಿಢೀರ್ ರಾಜ್ಯಕ್ಕೆ ಭೇಟಿ -ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು :ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಧಿಡೀರ್ ಆಗಿ ಬೆಂಗಳೂರಿಗೆ ಆಗಮಿಸಿದ್ದು,ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕ್ಲೋಸ್ ಡೋರ್ ಮೀಟಿಂಗ್ ಹಮ್ಮಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ದಿಢೀರ್ ರಾಜ್ಯಕ್ಕೆ ಭೇಟಿ ನೀಡಿದ್ದು ಮಹತ್ವದ ಸಭೆ ನಡೆಯಲಿದೆ.ಸಭೆಯಲ್ಲಿ ಹಲವು ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ.ಏಕಾಏಕಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ರಾಜ್ಯಕ್ಕೆ ಭೇಟಿ ನೀಡಿದ್ದು, ಸಭೆಯಲ್ಲಿ ರಾಜ್ಯ ರಾಜಕಾರಣ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗುತ್ತಿದೆ.

Latest Indian news

Popular Stories