ನಂದಿನಿ ಹಾಲಿನ ದರ ಏರಿಕೆ ಮಾಡಲು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ ಚಿಂತನೆ

ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡಲು ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ.
ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಆರ್ಥಿಕ ನಷ್ಟದ ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ.

Latest Indian news

Popular Stories