Bengaluru UrbanFeatured Story

ಸಿದ್ದರಾಮಯ್ಯ ಸರ್ಕಾರದಿಂದ ತಮಿಳುನಾಡಿಗೆ ನೀರಿನ ಭಾಗ್ಯ,ಕರ್ನಾಟಕಕ್ಕೆ ಕತ್ತಲೆ ಭಾಗ್ಯ – ನಳಿನ್ ಕುಮಾರ್ ಕಟೀಲ್

ಬೆಂಗಳೂರು :ಸಿದ್ದರಾಮಯ್ಯ ಸರ್ಕಾರದಿಂದ ತಮಿಳುನಾಡಿಗೆ ನೀರಿನ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ ಒದಗಿದೆ ಎಂದು ನಳಿನ್ ಕುಮಾರ್ ಕಟೀಲ್ ದೂರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಸಿಎಂ, ಡಿಸಿಎಂ ಅಧಿಕಾರದ ಕಾದಾಟಕ್ಕೆ ರಾಜ್ಯದ ಜನತೆ ತೊಂದರೆ ಅನುಭವಿಸುವಂತಾಗಿದೆ.ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ತಮಿಳುನಾಡಿಗೆ ನೀರಿನ ಭಾಗ್ಯ, ಕರ್ನಾಟಕಕ್ಕೆ ಕತ್ತಲೆ ಭಾಗ್ಯ ಒದಗಿ ಬಂದಿದೆ ಎಂದು ದೂರಿದ್ದಾರೆ.

ವರ್ಗಾವಣೆ ದಂಧೆಯಿಂದ ಆರಂಭವಾದ ಸರ್ಕಾರದ ಭ್ರಷ್ಟಾಚಾರ ಗುತ್ತಿಗೆದಾರರ ಕಮಿಷನ್ , ದಸರಾ ಹಬ್ಬದಲ್ಲಿಯೂ ಲಂಚ ಕೇಳುವವರೆಗೂ ತಲುಪಿದೆ. ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button