Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಡಿ.ಕೆ.ಶಿವಕುಮಾರ್ ಬೆನ್ನಲ್ಲೇ ಮಾರ್ಚ್ 16ರಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನಲ್ಲಿ ಮತ್ತೆ ‘ಡಿನ್ನರ್ ಪಾಲಿಟಿಕ್ಸ್’ ಜೋರಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ…
Read More » -

HD ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಫ್ಐಆರ್: ಮಧ್ಯಸ್ಥಿಕೆದಾರರ ನೇಮಕಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ ಮಧ್ಯಸ್ಥಿಕೆದಾರರನ್ನು ನೇಮಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಎಡಿಜಿಪಿ ಚಂದ್ರಶೇಖರ್…
Read More » -

ಗ್ಯಾಸ್ ಟ್ರಬಲ್ ನಿಂದ ಮರಗಳಿಗೆ ಕೊಡಲಿ ಭೀತಿ: ಕಟ್ಟೆಚ್ಚರಕ್ಕೆ ಅರಣ್ಯಾಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು : ಮಧ್ಯಪ್ರಾಚ್ಯದಲ್ಲಿನ ಸಂಘರ್ಷ ಸನ್ನಿವೇಶದಿಂದಾಗಿ ಉಂಟಾಗಿರುವ ಅನಿಲ ಅಭಾವದಿಂದ ಸೌದೆಗೆ ಬೇಡಿಕೆ ಹೆಚ್ಚಾಗಿದ್ದು, ಕಾಡು, ಕಾಡಿನಂಚಿನಲ್ಲಿ ಹಾಗೂ ಸರ್ಕಾರ ಭೂಮಿಯಲ್ಲಿ ಮರಗಳ ಅಕ್ರಮ ಕಡಿತಲೆ ಆಗದಂತೆ…
Read More » -

ಗ್ಯಾಸ್ ಸಿಲಿಂಡರ್ ವಿತರಣೆ ವೇಳೆ ಹೆಚ್ಚು ಹಣ ಪಡೆದರೆ ಏಜೆನ್ಸಿಗಳ `ಲೈಸೆನ್ಸ್’ ರದ್ದು !
ಮನೆಬಳಕೆಯ ಅಡುಗೆ ಅನಿಲ (ಎಲ್.ಪಿ.ಜಿ) ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ. ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ಹೇಳಿದರು. ಅವರು ಗುರುವಾರ…
Read More » -

ರಾಹುಲ್ ದ್ರಾವಿಡ್ಗೆ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ
ಭಾರತ ತಂಡದ ಮಾಜಿ ನಾಯಕ, ಮಾಜಿ ತರಬೇತುದಾರ ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುವುದಾಗಿ ಬಿಸಿಸಿಐ ದೃಢಪಡಿಸಿದೆ. ರಾಹುಲ್…
Read More » -

ನೀರಾವರಿ ಯೋಜನೆಗಳ ಕುರಿತಂತೆ ದೆಹಲಿಯಲ್ಲಿ ಸಂಸದರ ಭೇಟಿ ಮಾಡುತ್ತೇನೆ : ಡಿಕೆಶಿ
ಬೆಂಗಳೂರು,ಮಾ.12- ರಾಜ್ಯದ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಂಗಳವಾರ ಸಂಸದರನ್ನು ಭೇಟಿಯಾಗಿ ಮಾಹಿತಿ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪಣ್ಣಪ್ಪ ಕನಕನೂರ…
Read More » -

ವಾಣಿಜ್ಯ ಸಿಲಿಂಡರ್ಗಳ ಕೊರತೆ : ಹಲವೆಡೆ ಹೋಟೆಲ್ಗಳು ಬಂದ್
ಬೆಂಗಳೂರು,ಮಾ.12- ವಾಣಿಜ್ಯ ಸಿಲಿಂಡರ್ಗಳ ಅಭಾವ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಹೋಟೆಲ್ಗಳನ್ನು ಬಂದ್ ಮಾಡಲಾಗಿದೆ. ಪ್ರತಿ ದಿನ 5ರಿಂದ 6 ಸಿಲಿಂಡರ್ ಬೇಕಾಗುತ್ತಿದ್ದು, ಈಗ ಕೇವಲ…
Read More » -

ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿದೆ: ಸಿದ್ದರಾಮಯ್ಯ ವಿರುದ್ಧ ಆರ್.ಅಶೋಕ್ ವಾಗ್ದಾಳಿ
ವಿಧಾನಸಭೆ (ಮಾ.11): ಸಾಲದ ಮೂಲಕ ರಾಜ್ಯ ಬಜೆಟ್ ಮಂಡಿಸಲಾಗಿದ್ದು, ಇದು ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದನ್ನು ತೋರಿಸುತ್ತದೆ. 2026-27ನೇ ಸಾಲಿನ ಬಜೆಟ್ ಖಾಲಿ ಚೊಂಬಿನಂತಿದೆ ಎಂದು ವಿರೋಧ ಪಕ್ಷದ…
Read More » -

ರಾಜ್ಯ ಸರ್ಕಾರದ ಸಂಧಾನ ಯಶಸ್ವಿ ಇಂದಿನಿಂದ ವೈದ್ಯರ ಮುಷ್ಕರ ಇಲ್ಲ
ಬೆಂಗಳೂರು : ಸರ್ಕಾರಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಯ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ, ಇಂದಿನಿಂದ ನಡೆಯಬೇಕಿದ್ದ ರಾಜ್ಯಾದ್ಯಂತ ಓಪಿಡಿ (OPD)…
Read More » -

ದೇಶಾದ್ಯಂತ ಸಿಲಿಂಡರ್ ಸಮಸ್ಯೆ ತಲೆದೋರಿದರೂ ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ಅನಿಲ ಸಿಲಿಂಡರ್ ಗಳು ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ ಎಂದು ಡಿಸಿಎಂ…
Read More »









