Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ದಿನಕ್ಕೆ ಕನಿಷ್ಠ 400 ರೂಪಾಯಿ ವೇತನ ನಮ್ಮ ಬೇಡಿಕೆ, ಮನರೇಗಾ ಮರುಜಾರಿಯಾಗಲಿ: ಸಿದ್ದರಾಮಯ್ಯ
ಜನರ ಉದ್ಯೋಗದ ಹಕ್ಕನ್ನು ಮರುಸ್ಥಾಪಿಸಬೇಕು. ಪಂಚಾಯಿಗಳ ಅಧಿಕಾರ ಪುನರ್ ಸ್ಥಾಪನೆಯಾಗಬೇಕು. ದೇಶಾದ್ಯಂತ ಕನಿಷ್ಠ 400 ರೂ.ಗಳ ವೇತನ ನೀಡಬೇಕು ಎನ್ನುವುದು ನಮ್ಮ ಬೇಡಿಕೆ. ವಿಬಿ ಜಿ ರಾಮ್…
Read More » -

ಸಿದ್ಧರಾಮಯ್ಯ ಹುದ್ದೆ ವಜಾಕ್ಕೆ ಮನವಿ: ₹10 ಲಕ್ಷ ದಂಡದ ಎಚ್ಚರಿಕೆ ನೀಡಿದ ಹೈಕೋರ್ಟ್
ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 51 ಜನರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿ ತನಿಖೆಗೆ ಆದೇಶಿಸಬೇಕು’ ಎಂದು ಕೋರಲಾಗಿದ್ದ ಅರ್ಜಿದಾರರೊಬ್ಬರಿಗೆ ₹10 ಲಕ್ಷ…
Read More » -

ಬೆಂಗಳೂರಿನ ಧರ್ಮರಾಯಸ್ವಾಮಿ ದೇಗುಲದಲ್ಲಿ ಚಿನ್ನಾಭರಣ ಕಳವು : ಮುಜರಾಯಿ ಇಲಾಖೆ ವಿರುದ್ಧ ಆರೋಪ
ಬೆಂಗಳೂರು: ಸಿಲಿಕಾನ್ ಸಿಟಿಯ ಐತಿಹಾಸಿಕ ಪ್ರಸಿದ್ಧ ಮತ್ತು ಕರಗ ಶಕ್ತ್ಯೋತ್ಸವಕ್ಕೆ ಹೆಸರಾದ ಧರ್ಮರಾಯಸ್ವಾಮಿ ದೇಗುಲದಲ್ಲಿ ಚಿನ್ನಾಭರಣ ಕಳವಾಗಿರುವುದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ದೇಗುಲದ ಆಡಳಿತ ಮಂಡಳಿಯು…
Read More » -

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನರು
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಮನೆಗಳ ಮುಂದೆ ಓಡಾಡುತ್ತಿರುವ ಚಿರತೆ ಕಂಡು ಬೆಂಗಳೂರಿನ ಜನರು ಬೆಚ್ಚಿ ಬಿದ್ದಿದಾರೆ. ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಆಗಾಗ…
Read More » -

ಎರಡೂವರೆ ವರ್ಷದಲ್ಲಿ 60,000ಕ್ಕೂ ಹೆಚ್ಚು ಎಸಿ ಕೋರ್ಟ್ ಪ್ರಕರಣ ಇತ್ಯರ್ಥ: ಸಚಿವ ಕೃಷ್ಣಬೈರೇಗೌಡ
ಬೆಂಗಳೂರು: ಆಡಳಿತ ಹಾಗೂ ವಿಪಕ್ಷ ನಾಯಕರಿಂದ ಅಸಾಧ್ಯ ಎಂದು ಬಣ್ಣಿಸಲಾಗುತ್ತಿದ್ದ ಎಸಿ ನ್ಯಾಯಾಲಯದಲ್ಲಿನ ಪ್ರಕರಣಗಳ ಇತ್ಯರ್ಥವನ್ನು ರಾಜ್ಯದ ಎಲ್ಲ ಉಪ ವಿಭಾಗಾಧಿಕಾರಿಗಳ ಸಹಕಾರದಿಂದ ನಾವು ಸಾಧ್ಯವಾಗಿಸಿದ್ದೇವೆ ಎಂದು…
Read More » -

ಪೆನ್ನಾರ್ ನದಿ ವಿವಾದ ಕೇಸ್ ನಲ್ಲಿ ಕರ್ನಾಟಕಕ್ಕೆ ಹಿನ್ನಡೆ : ನ್ಯಾಯಾಧಿಕರಣ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ
ಬೆಂಗಳೂರು : ಕರ್ನಾಟಕ ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ವಿವಾದಕ್ಕೆ ಸಂಬಂಧಪಟ್ಟಂತೆ ವಿವಾದ ಬಗೆಹರಿಸಲು ನ್ಯಾಯಾಧೀಕರಣ ರಚನೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮನಾಥ…
Read More » -

ಸಿ.ಜೆ.ರಾಯ್ ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಕೋರಿ ವಿತ್ತ ಸಚಿವರಿಗೆ ಪತ್ರ ಬರೆದ ಕೇರಳ ಸಿಎಂ
ಬೆಂಗಳೂರು: ಜನವರಿ 30ರಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಆದಾಯ ತೆರಿಗೆ ನಿಧಿ ದಾಳಿ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದ ಕೈಗಾರಿಕೋದ್ಯಮಿ ಸಿ.ಜೆ.ರಾಯ್ ಅವರ ಅಸ್ವಾಭಾವಿಕ ಸಾವಿನ ಬಗ್ಗೆ ನ್ಯಾಯಾಂಗ…
Read More » -

ರಾಯಚೂರು | ಜಾತ್ಯತೀತ ಮಠ ನಿರ್ಮಾಣವಾಗಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ
ರಾಯಚೂರು: ‘ಜಾತ್ಯತೀತ ದ ಮಠ ನಿರ್ಮಾಣವಾಗಬೇಕು.ಮನುಷ್ಯರನ್ನೆಲ್ಲಾ ಒಂದುಗೂಡಿಸಬೇಕು,ಎಲ್ಲರೂ ಒಂದೇ ಅನ್ನೋದು ಬರಬೇಕು’ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ದೇವದುರ್ಗ ತಾಲ್ಲೂಕಿನ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ತಿಂಥಣಿ ಬ್ರಿಜ್…
Read More » -

ಕೇಂದ್ರ ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ಏನೂ ಕೊಟ್ಟಿಲ್ಲ: ಡಿ ಕೆ ಶಿವಕುಮಾರ್
ಬೆಂಗಳೂರು: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಮಂಡಿಸಿದ ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಯಾವುದೇ ಪ್ರಯೋಜನವಿಲ್ಲ. ನಾನು ಕೇಂದ್ರ ಬಜೆಟ್ ನೋಡಿದೆ, ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ…
Read More » -

ದೇಶದಲ್ಲಿ ಏಪ್ರಿಲ್ ನಿಂದ ನೂತನ `IT ಕಾಯ್ದೆ’ ಜಾರಿ : ನಿನಿರ್ಮಲಾ ಸೀತಾರಾಮನ್ ಘೋಷಣೆ
ನವದೆಹಲಿ : ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 9 ನೇ…
Read More »









