Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಧರ್ಮದ ಹೆಸರಲ್ಲಿ ಭಯೋತ್ಪಾದನೆ ಹೇಳಿಕೆಗಳಿಂದ ಜಗತ್ತಿನಲ್ಲಿ ಆತಂಕ:ಬಸವರಾಜ ಬೊಮ್ಮಾಯಿ
ಮುಂಡರಗಿ: ‘ಜಾಗತೀಕರಣ,ಉದಾರೀಕರಣ ಹಾಗೂ ಖಾಸಗಿಕರಣಗಳ ಭರಾಟೆಯಲ್ಲಿ ನಾವೆಲ್ಲ ಅಂತಃಕರಣ ಮರೆಯುತ್ತಿದ್ದೇವೆ.ದೇವರು ಹಾಗೂ ಧರ್ಮದ ಹೆಸರಿನಲ್ಲಿ ಭಯೋತ್ಪಾದನೆಯ ಹೇಳಿಕೆಗಳು ಜಗತ್ತಿನಲ್ಲಿ ಆತಂಕ ಮೂಡಿಸುತ್ತಿವೆ’ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.…
Read More » -

ಬೆಂಗಳೂರಲ್ಲಿ ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು : ಅದೃಷ್ಟವಶಾತ್ ಮೂವರು ಪಾರು!
ಬೆಂಗಳೂರು : ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.ನಡುರಸ್ತೆಯಲ್ಲೇ ಬೆಳಗ್ಗೆ 7:30 ರ ಸುಮಾರಿಗೆ ವರ್ಣ…
Read More » -

ರಾಜ್ಯದಲ್ಲಿ ಅಂತರ್ಜಾತಿ ವಿವಾಹಿತರಿಗೆ ಪೊಲೀಸರ ರಕ್ಷಣೆ : ಗೃಹ ಸಚಿವ ಪರಮೇಶ್ವರ್ ಸೂಚನೆ
ಬೆಂಗಳೂರು : ರಾಜ್ಯದಲ್ಲಿ ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ಪೊಲೀಸರು ರಕ್ಷಣೆ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ. ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶನಿವಾರ…
Read More » -

ಕೆಎಸ್ಆರ್ಟಿಸಿ ಬಸ್ಗಳಲ್ಲಿ ಟಿಕೆಟ್ ರಹಿತ ಪ್ರಯಾಣ: 4,353 ಜನರಿಗೆ ದಂಡ
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಡಿಸೆಂಬರ್ನಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುತ್ತಿದ್ದ 4,353 ಪ್ರಯಾಣಿಕರಿಂದ ₹8.08 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಕೆಎಸ್ಆರ್ಟಿಸಿ ತನಿಖಾ ತಂಡದಲ್ಲಿನ ಅಧಿಕಾರಿಗಳು 43,553 ಬಸ್ಗಳನ್ನು…
Read More » -

ಸೈಬರ್ ವಂಚಕರನ್ನು ಜೈಲಿಗಟ್ಟಲು ಕಾಯ್ದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ‘ಕೊಲೆ, ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಗಳಿಗೆ ವಿಧಿಸಲಾಗುತ್ತಿರುವ ಜೈಲು ಶಿಕ್ಷೆ ಪ್ರಮಾಣವನ್ನು ಸೈಬರ್ ವಂಚಕರಿಗೂ ನೀಡುವ ಕಾನೂನು ಜಾರಿಗೆ ತರುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More » -

ಸುಳ್ಳು ಪ್ರಮಾಣ ಪತ್ರಗಳ ಕಡಿವಾಣಕ್ಕಾಗಿ ಇಂಟರ್ಶಿಪ್ ಪೊರ್ಟಲ್ ಜಾರಿ: ವಿಟಿಯು ಕುಲಪತಿ ಎಸ್.ವಿದ್ಯಾಶಂಕರ್
ಬೆಂಗಳೂರು: “ಇಂಟರ್ ಶಿಪ್ಗಾಗಿ ಪ್ರತ್ಯೇಕ ಪೊರ್ಟಲ್ ಮಾಡಿರುವ ಪ್ರಮುಖ ಉದ್ದೇಶ, ವಿದ್ಯಾರ್ಥಿಗಳು ತರುತ್ತಿದ್ದ ಸುಳ್ಳು ಪ್ರಮಾಣ ಪತ್ರಗಳನ್ನು ಕಡಿವಾಣ ಹಾಕುವುದೇ ಹೊರತು ದುಡ್ಡು ಮಾಡುವುದಿಲ್ಲ” ಎಂದು ವಿಶ್ವೇಶ್ವರಯ್ಯ…
Read More » -

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ಮೂವರು ದುರ್ಮರಣ
ದೇವನಹಳ್ಳಿ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಅಗಲಕೋಟೆ ಬಳಿ…
Read More » -

ಬೇರೆಯವರ ಕೈಯಲ್ಲಿ ಪರೀಕ್ಷೆ ಬರೆಸಿ ಸರ್ಕಾರಿ ಕೆಲಸ : 7 ಅಭ್ಯರ್ಥಿಗಳ ವಿರುದ್ಧ ‘FIR’ ದಾಖಲು!
ಬೆಂಗಳೂರು : ಇನ್ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಟೆಕ್ನಾಲಜಿ (IWST) ಪರೀಕ್ಷೆಯಲ್ಲಿ ಇದೀಗ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಭಾರತೀಯ ಅರಣ್ಯ ಸಂಶೋಧನೆ ಮತ್ತು ಶಿಕ್ಷಣ ಮಂಡಳಿ…
Read More » -

ಭಾರತಕ್ಕೆ ಒಳ್ಳೆಯದು- ಕೆಟ್ಟದ್ದು ಸಂಭವಿಸಿದರೆ ಹಿಂದೂಗಳನ್ನು ಪ್ರಶ್ನಿಸಲಾಗುತ್ತದೆ: RSS ಮುಖ್ಯಸ್ಥ ಮೋಹನ್ ಭಾಗವತ್
ಸಂಭಾಜಿ ನಗರ: ಭಾರತಕ್ಕೆ ಏನಾದರೂ ಒಳ್ಳೆಯದು ಅಥವಾ ಕೆಟ್ಟದು ಸಂಭವಿಸಿದರೆ,ಅದಕ್ಕೆ ಹಿಂದೂಗಳನ್ನು ಪ್ರಶ್ನಿಸಲಾಗುತ್ತದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ರಾಷ್ಟ್ರೀಯ ಸ್ವಯಂಸೇವಕ…
Read More » -

ಆಪ್ತನ ಮನೆಯಲ್ಲಿ ಮುದ್ದೆ, ನಾಟಿ ಕೋಳಿ ಸಾರು, ಕಾಲು ಸೂಪ್ ಸವಿದ ಸಿಎಂ ಸಿದ್ದರಾಮಯ್ಯ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಆಪ್ತರಾದ ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಗೆ ಭೇಟಿ ನೀಡಿ ಭೋಜನ ಸವಿದರು. ಈ ಕುರಿತು ಕೆ.ಎನ್.ರಾಜಣ್ಣ ಸಾಮಾಜಿಕ…
Read More »









