HomeBengaluru Urban

Bengaluru Urban

ಆಸ್ಪತ್ರೆಯಿಂದ ನಟ ʻವಿನೋದ್‌ ರಾಜ್‌ʼ ಡಿಸ್ಚಾರ್ಜ್‌

ಬೆಂಗಳೂರು: ಹೃದಯಸಂಬಂಧಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ನಟ ವಿನೋದ್‌ ರಾಜ್‌ ಅವರು ಇಂದು ಆಸ್ಪತ್ರೆಯಿಂದ ಡಿಸ್ಜಾರ್ಜ್‌ ಆಗಿದ್ದಾರೆ. ಹೃದಯಸಂಬಂಧಿ ಹರ್ನಿಯಾ ತೊಂದರೆಯಿಂದ ಬಳಲುತ್ತಿದ್ದ ವಿನೋದ್‌ ರಾಜ್‌ ಅವರು ಜೂನ್‌ 12 ರಂದು ಬೆಂಗಳೂರಿನ ನೆಲಮಂಗಲದ...

ಜನರ ಕಿವಿಗೆ ಹೂವಿಟ್ಟು ಗ್ಯಾರೆಂಟಿ ಎಂಬ ಚಿಪ್ಪು ಕೊಟ್ಟ ಕಾಂಗ್ರೆಸ್ ಸರ್ಕಾರ-ಸಿ.ಟಿ ರವಿ

ಬೆಂಗಳೂರು: ಜೂನ್.16: ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮೇಲೆ 3 ರೂಪಾಯಿ, ಡಿಸೇಲ್ ಬೆಲೆಯಲ್ಲಿ ಮೂರೂವರೆ ರೂಪಾಯಿ ಏರಿಕೆ ಮಾಡಿದೆ. ಸರ್ಕಾರದ ಈ ನಡೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಚಿಕ್ಕಮಗಳೂರು ಬಿಜೆಪಿ...

ನಟ ದರ್ಶನ್’ ಎಲ್ಲಾ ಸಿನಿಮಾ ಬ್ಯಾನ್ ಮಾಡಿ: ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹ

ದಾವಣಗೆರೆ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಹತ್ಯೆಗೆ ನ್ಯಾಯ ದೊರೆಯಬೇಕು ಅಂತ ಆದ್ರೇ, ಅದು ನಟ ದರ್ಶನ್ ಕನ್ನಡ ಚಿತ್ರರಂಗಳನ್ನು ಬ್ಯಾನ್ ಮಾಡಿದಾಗ ಮಾತ್ರವೇ ಆಗಿದೆ. ಅಲ್ಲದೇ ನಟ ದರ್ಶನ್ ಅವರನ್ನು ಸ್ಯಾಂಡಲ್...

ದೇಶದ್ರೋಹ ಕಾಯ್ದೆ ಈಗ ಬೇಕಾಗಿಲ್ಲ ಎಂದ ಮುಕುಲ್ ರೋಹಟಿಗಿ

ನವದೆಹಲಿ: ಪುರಾತನವಾಗಿರುವ ದೇಶದ್ರೋಹ ಕಾನೂನು ತನ್ನ ಉದ್ದೇಶವನ್ನು ಮೀರಿದೆ. ಇನ್ನು ಮುಂದೆ ಅದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಮಾಜಿ ಅಟಾರ್ನಿ ಜನರಲ್ ಮತ್ತು ಹಿರಿಯ ವಕೀಲ ಮುಕಲ್ ರೋಹಟಗಿ ಶುಕ್ರವಾರ ಹೇಳಿದ್ದು, ಈ...

ತಿಂಗಳಿಗೆ ಕನಿಷ್ಠ 1.50 ಕೋಟಿ ಡೋಸ್ ಲಸಿಕೆ ನೀಡಿ: ಬಿಎಸ್‌ವೈ

ಬೆಂಗಳೂರು : ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.ಶುಕ್ರವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ...

ಜೈಲುಗಳಿಗೆ ಡಿಜಿಟಲ್ ಜಾಮೀನು ಆದೇಶ ರವಾನೆ ವ್ಯವಸ್ಥೆ !

ನವದೆಹಲಿ: ತನ್ನ ಜಾಮೀನು ಆದೇಶಗಳನ್ನು ಡಿಜಿಟಲ್ ವ್ಯವಸ್ಥೆಯ ಮೂಲಕ ಸುರಕ್ಷಿತವಾಗಿ ಜೈಲುಗಳಿಗೆ ತಲುಪಿಸುವ ವ್ಯವಸ್ಥೆಯನ್ನು ಶೀಘ್ರವೇ ದೇಶದಾದ್ಯಂತ ಜಾರಿಗೆ ತರಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ.ಇದರಿಂದ ಕೈದಿಗಳ ಬಿಡುಗಡೆಗೊಳಿಸಲು ಅಧಿಕಾರಿಗಳು ಅಧಿಕೃತ...

ಪ್ರಯಾಣಿಕರಿಗೆ ಲಸಿಕೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ

ಮುಂಬೈ: ಮಹಾರಾಷ್ಟ್ರಕ್ಕೆ ಭೇಟಿ ನೀಡಲು ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಿರುವುದನ್ನು ಮಹಾರಾಷ್ಟ್ರ ಸರಕಾರ ಕಡ್ಡಾಯಗೊಳಿಸಿದೆ. ಆದರೆ, ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯಿಂದ ವಿನಾಯಿತಿ ನೀಡಲಾಗಿದೆ.ಗುರುವಾರ ತಡರಾತ್ರಿ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿ...

ಮಣಿಪುರದಲ್ಲಿ ಸಂಪೂರ್ಣ ಲಾಕ್‌ಡೌನ್ 18 ರಿಂದ

ಮಣಿಪುರ: ಕೋವಿಡ್-19ನ ಡೆಲ್ಟಾ ಅವತರಣಿಕೆಯ ವೈರಾಣುಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವಂತೆ ಎಲ್ಲೆಡೆ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯಾದ್ಯಂತ ಹತ್ತು ದಿನಗಳ ಲಾಕ್ಡೌನ್ ಘೋಷಣೆ ಮಾಡಲು ಮಣಿಪುರ ಸರ್ಕಾರ ನಿರ್ಧರಿಸಿದೆ.ಅತ್ಯಗತ್ಯ...

9 ಅಧಿಕಾರಿಗಳ ನಿವಾಸದ ಮೇಲೆ ಎಸಿಬಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಎದುರಿಸುತ್ತಿರುವ ಒಂಬತ್ತು ಅಧಿಕಾರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಗುರುವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದು, ರಾಜ್ಯದ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...