HomeBengaluru Urban

Bengaluru Urban

ಎಸ್ ಟಿ ಸೋಮಶೇಖರ್ ಶಿವರಾಮ ಹೆಬ್ಬಾರ್ ದಾರಿ ತಪ್ಪಿದ ಮಕ್ಕಳು : ಆರ್.ಅಶೋಕ್ ಹೇಳಿಕೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಂ ಹಬ್ಬಾರ್ ಅವರು ದಾರಿ ತಪ್ಪಿದ ಮಕ್ಕಳು ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ...

ತಿರುಪತಿಗೆ ತೆರಳುತ್ತಿದ್ದ ಕಾರು ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು

ರಾಣಿಬೆನ್ನೂರು. ಮೇ24- ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ ಆರು ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ...

ರೆಮಲ್ ಭೀತಿ ನಾಳೆ ಭಾರಿ ಮಳೆ ಸಾಧ್ಯತೆ; ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಶನಿವಾರ (ಮೇ 25) ಬೆಳಗ್ಗೆ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ ) ಮೂನ್ಸೂಚನೆ ನೀಡಿದೆ. ಚಂಡಮಾರುತಕ್ಕೆ ಈಗಾಗಲೇ 'ರೆಮಲ್' ಎಂದು...

ಕೋವಿಡ್ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ: ಬಿಎಸ್‌ವೈ

ಬೆಂಗಳೂರು: ಕೋವಿಡ್ ಸೋಂಕು ಪ್ರಕರಣಗಳ ನಿಯಂತ್ರಣಕ್ಕೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಇಂಗಿತವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಮೆಜೆಸ್ಟಿಕ್ ಸಮೀಪದ ಅಣ್ಣಮ್ಮದೇವಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ...

ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರ ಹೆಚ್ಚಿಸಿದ ಸರಕಾರ

ಬೆಂಗಳೂರು: ಕೊರೋನಾ ಎರಡನೇ ಅಲೆ ತಾಂಡವವಾಡಿ ದಿನದಿಂದ ದಿನಕ್ಕೆ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದಷ್ಟು ಸಮಸ್ಯೆ ಉಂಟಾಗಿದೆ. ಖಾಸಗಿ ಆಸ್ಪತ್ರೆಗಳು ಪರಿಸ್ಥಿತಿಯ ಲಾಭ ಮಾಡಿಕೊಂಡು ರೋಗಿಗಳ ಕುಟುಂಬಗಳಿAದ ಹಣ...

ಬೀದರ್ ಸೇರಿ 10 ಜಿಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕ

ಬೆಂಗಳೂರು: ಆಕ್ಸಿಜನ್ ಕೊರತೆ ಕಡಿಮೆ ಮಾಡಲು ಹಲವು ಕ್ರಮ ಕೈಗೊಂಡಿರುವ ರಾಜ್ಯ ಸರಕಾರ ಇದೀಗ, ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಆಕ್ಸಿಜನ್ ತಯ್ಯಾರಿಕಾ ಘಟಕ ಸ್ಥಾಪಿಸಲು ಮುಂದಾಗಿದೆ.10 ಜಿಲ್ಲಾ ಆಸ್ಪತ್ರೆ ಹಾಗೂ 30...

ಕೋಮುವಿಷ ಬೀಜ ಬಿತ್ತಿದ ತೇಜಸ್ವಿ ಸೂರ್ಯನಿಗೆ ಟ್ವಿಟ್ಟರ್ ನಲ್ಲಿ ಪಾಠ ಮಾಡಿದ ಸಿದ್ದರಾಮಯ್ಯ

ಕೋಮುವಿಷ ಬೀಜ ಬಿತ್ತಿದ ತೇಜಸ್ವಿ ಸೂರ್ಯರನ್ನು ಸರಣಿ ಟ್ವೀಟ್ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರ ಟ್ವೀಟ್ ಗಳು ಈ ಕೆಳಗಿನಂತಿದೆ ತೇಜಸ್ವಿ ಸೂರ್ಯ, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ,ಕೋವಿಡ್ ನಿರ್ವಹಣೆಯ ಗುಪ್ತ...

ಸಾವಿನ ಲೆಕ್ಕ ಮುಚ್ಚಿಟ್ಟ ಸಚಿವ ಸುಧಾಕರ್: ಕಾಂಗ್ರೆಸ್

ಬೆ0ಗಳೂರು : ಸಚಿವ ಸುಧಾಕರ್ ಅವರೇ, ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ!? ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ, ಸ್ಮಶಾನಗಳಲ್ಲಿ ಶವಗಳ ಸಾಲು, ಮಾಧ್ಯಮಗಳಲ್ಲಿ ಸಾವಿರ ಸಾವಿನ...

ಬೆಂಗಳೂರು: 3000 ಸೋಂಕಿತರು ನಾಪತ್ತೆ

ಬೆಂಗಳೂರು: ನಗರದಲ್ಲಿ ಸುಮಾರು 3000 ಸೋಂಕಿತರು ನಾಪತ್ತೆಯಾಗಿದ್ದಾರೆ. ಕೋವಿಡ್ ದೃಢಪಟ್ಟ ನಂತರ ಇವರು ತಮ್ಮ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಬಡವರಿಗೆ ಆಕ್ಸಿಮೀಟರ್ ವಿತರಿಸಲು 2 ಲಕ್ಷ ರೂ. ಸಂಗ್ರಹ !

ಬೆಂಗಳೂರು: ನಿರ್ಗತಿಕ ವರ್ಗದ ಜನರಿಗೆ ವಿತರಣೆ ಮಾಡಲು 300 ನಾಡಿಮಿಡಿತ ಆಕ್ಸಿಮೀಟರ್ ಗೆ ಕೇವಲ 24 ಗಂಟೆಗಳಲ್ಲಿ 2 ಲಕ್ಷಕ್ಕೂ ಅಧಿಕ ಹಣವನ್ನು ಸಂಗ್ರಹಿಸಿ ಸಹಾಯ ಮಾಡುವ ಮೂಲಕ 10ನೇ ತರಗತಿಯ ಇಬ್ಬರು...
[td_block_21 custom_title=”Popular” sort=”popular”]