Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ಚಿತ್ರದುರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ: ಇಬ್ಬರು ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ, ಬಸ್ ಚಾಲಕ ಸೇರಿದಂತೆ ಇಬ್ಬರು…
Read More » -

ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯ: ಡಾ.ಪರಮೇಶ್ವರ
ಬೆಂಗಳೂರು, ಅ. 22 : ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದಿಲ್ಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ.…
Read More » -

ವಿಧಾನಸೌಧ ಸ್ಫೋಟಿಸಿದಂತೆ AI ವೀಡಿಯೊ ಪೋಸ್ಟ್: ಆರೋಪಿಯ ಬಂಧನ
ಬೆಂಗಳೂರು: ‘ವಿಧಾನಸೌಧವನ್ನು ಬಾಂಬ್ ಇಟ್ಟು ಉಡಾಯಿಸಿದೆ’ ಎಂದು AI ತಂತ್ರಜ್ಞಾನ ಬಳಸಿ ವಿಡಿಯೋ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರಿನ ಅಂಗಡಿಯೊಂದರಲ್ಲಿ ಕೆಲಸ…
Read More » -

ಸಿಜೆಪಿಗೆ ಅಣ್ಣಾಮಲೈ ಬೆಂಬಲ: ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ
ಕಾಕ್ರೋಚ್ ಜನತಾ ಪಾರ್ಟಿ (Cockroach Janta Party) ನಾಯಕರ ವಿರುದ್ಧ ದೆಹಲಿ ಪೊಲೀಸರು ಕೈಗೊಂಡ ಕ್ರಮವನ್ನು ಪ್ರಶ್ನಿಸಿರುವ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ.ಅಣ್ಣಾಮಲೈ, ಕೇಂದ್ರ ಸರ್ಕಾರದ…
Read More » -

ಸಂಚಾರಿ ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆ ಪ್ರಕರಣ: ಎಫ್ಐಆರ್ ರದ್ದುಗೊಳಿಸಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ವಾಹನ ತಪಾಸಣೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ, ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಕಾರು ಹರಿಸಿ ಅವರನ್ನು ಗಾಯಗೊಳಿಸಿದ ಆರೋಪ ಎದುರಿಸುತ್ತಿರುವ ಬೆಂಗಳೂರಿನ ವ್ಯಕ್ತಿಯೊಬ್ಬರ ವಿರುದ್ಧದ ಕ್ರಿಮಿನಲ್…
Read More » -

ಶಿವಮೊಗ್ಗ ದಸರಾ ಜಂಬೂಸವಾರಿ ಅವಘಡ | ಆನೆಗೆ ಆರೈಕೆಯ ಅಗತ್ಯವಿತ್ತು: ನಟಿ ರಮ್ಯಾ
ಬೆಂಗಳೂರು: ಶಿವಮೊಗ್ಗದಲ್ಲಿ ದಸರಾ ಜಂಬೂ ಸವಾರಿ ನಡೆಯುವಾಗ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ಬೆದರಿ ದಿಕ್ಕಾಪಾಲಾಗಿ ಓಡಿದ ಘಟನೆ ಹಾಗೂ ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾತ್ರಿಯಿಡೀ ಪಟಾಕಿ…
Read More » -

ತೀವ್ರ ಶ್ರವಣ ದೋಷವುಳ್ಳ ಮಕ್ಕಳಿಗೆ ಹೊಸ ಬದುಕು: ‘ಆಲಿಸು ಕಂದ’ ಯೋಜನೆಯಡಿ 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಶಸ್ತ್ರಚಿಕಿತ್ಸೆ
ಬೆಂಗಳೂರು: ತೀವ್ರ ಶ್ರವಣ ದೋಷದಿಂದ ಬಳಲುತ್ತಿರುವ ಮಕ್ಕಳಿಗೆ ಶ್ರವಣ ಸಾಮರ್ಥ್ಯ ಕಲ್ಪಿಸಿ, ಅವರ ಭವಿಷ್ಯವನ್ನು ಉಜ್ವಲಗೊಳಿಸುವ ಉದ್ದೇಶದಿಂದ ರಾಜ್ಯ ಆರೋಗ್ಯ ಇಲಾಖೆ ಪ್ರಸಕ್ತ ಸಾಲಿನಲ್ಲಿ ‘ಆಲಿಸು ಕಂದ’…
Read More » -

ಮುಂದಿನ ದಸರಾ ಜಂಬೂಸವಾರಿಗೆ ಮುನ್ನ 20 ದಿನ ತಾಲೀಮು ಕಡ್ಡಾಯ : ಸಚಿವ ರಾಮಲಿಂಗ ರೆಡ್ಡಿ
ಬೆಂಗಳೂರು: ಶಿವಮೊಗ್ಗ ದಸರಾ ಜಂಬೂಸವಾರಿ ವೇಳೆ ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ಏಕಾಏಕಿ ಬೆದರಿ ಓಡಿದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ರಾಮಲಿಂಗ…
Read More » -

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ನಿಗೂಢ ಸ್ಫೋಟ!
ಬೆಂಗಳೂರು: ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಮಂಗಳವಾರ ಮಧ್ಯಾಹ್ನ (ಅಕ್ಟೋಬರ್ 20) ನಿಗೂಢ ಸ್ಫೋಟ ಸಂಭವಿಸಿದ್ದು,ಇಬ್ಬರು ಗಾಯಗೊಂಡಿದ್ದಾರೆ. ಇಬ್ಬರು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು,…
Read More » -

ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಪೋಸ್ಟರ್ ಹಾಕುವುದು ಅಪರಾಧವಲ್ಲ: ಹೈಕೋರ್ಟ್
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ‘ಅನ್ಯಾಯವಾಗಿದೆ’ ಎಂದು ಪೋಸ್ಟರ್ಗಳನ್ನು ಹಾಕುವುದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಅಥವಾ ದ್ವೇಷ ಪ್ರಚೋದಿಸುವ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ…
Read More »









