HomeBengaluru Urban

Bengaluru Urban

ಕನ್ನಡಿಗರ ಆತ್ಮಗೌರವ ಮಾರಾಟಕ್ಕಿಲ್ಲ: ವಿಪಕ್ಷಗಳಿಗೆ ತಿರುಗೇಟು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ತೆರೆಯಲು ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂಬ ವಿಚಾರವಾಗಿ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಎರಡು ಮೆಟ್ರೋ ನಿಲ್ದಾಣಗಳಲ್ಲಿ ಮಾತ್ರ ಅಮುಲ್ ಗೆ ಅವಕಾಶ ನೀಡಲಾಗಿದೆ. 8...

ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು 6ರ ಮಗು ಮೃತ್ಯು – ತಾಯಿ ತಂದೆ ಅಸ್ವಸ್ತ

ಬೆಂಗಳೂರು :ಆನ್ಲೈನ್ನ ನಲ್ಲಿ ತರಿಸಿದ ಕೇಕ್ ತಿಂದು ತಂದೆ,ತಾಯಿ ಅಸ್ವಸ್ಥರಾಗಿದ್ದು, ಆರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೆಪಿ ಅಗ್ರಹಾರದಲ್ಲಿ ಸಂಭವಿಸಿದೆ. ಮಂಗಳವಾರ ಸಂಜೆ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು ಈ ಸ್ಥಿತಿಗೆ...

ಬಿಗ್ ಬಾಸ್ ಖ್ಯಾತಿಯ ‘ಗೋಲ್ಡ್ ಸುರೇಶ್’ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ ಕೇಳಿಬಂದಿದೆ.ಹೌದು, ಬಿಗ್ ಬಾಸ್ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಕೇಬಲ್ ಚಾನೆಲ್...

ಮುಂದಿನ ವರ್ಷ ಸಂಗೊಳ್ಳಿ ರಾಯಣ್ಣನವರ ಕಾರ್ಯಕ್ರಮಗಳ ಅದ್ದೂರಿ ಆಚರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ವರ್ಷದಿಂದ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ನವರ ಜಯಂತೋತ್ಸವ ಹಾಗೂ ಪುಣ್ಯತಿಥಿಯಂದು ಕಾರ್ಯಕ್ರಮಗಳನ್ನು ದೊಡ್ಡ ಮಟ್ಟದಲ್ಲಿ ಆಚರಿಸಲಾಗುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಜಯಂತಿ ಪ್ರಯುಕ್ತ ಮೆಜೆಸ್ಟಿಕ್...

ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ’ : ಸಚಿವ ಕೃಷ್ಣಭೈರೇಗೌಡ ಟ್ವೀಟ್.!

ಬೆಂಗಳೂರು: ದಯವಿಟ್ಟು ಗುಂಡಿಯನ್ನು ಮುಚ್ಚಿ ರಸ್ತೆ ದುರಸ್ಥಿ ಮಾಡಿ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಟ್ವೀಟ್ ಮಾಡುವ ಮೂಲಕ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.ವಿಡಿಯೋ ಸಮೇತ ಟ್ವೀಟ್ ಹಂಚಿಕೊಂಡ ಅವರು ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್...

ಬೆಂಗಳೂರಲ್ಲಿ ವಿಧಾನಸೌಧದ ಮುಂದೆ ಬೈಕ್ ಗೆ ಬೆಂಕಿಯಿಟ್ಟ ಮಾಲೀಕ

ಬೆಂಗಳೂರು: ರಾಜ್ಯದ ಆಡಳಿತದ ಶಕ್ತಿ ಸೌಧ ಎಂಬುದಾಗಿಯೇ ಕರೆಯಲ್ಪಡುವಂತ ಬೆಂಗಳೂರಿನ ವಿಧಾನಸೌಧದ ಮುಂದೆಯೇ ಮಾಲೀಕನೊಬ್ಬ ತನ್ನ ಬೈಕಿಗೆ ಬೆಂಕಿ ಹಂಚಿರುವಂತ ಬೆಚ್ಚಿ ಬೀಳಿಸೋ ಘಟನೆ ನಡೆದಿದೆ.ಬೆಂಗಳೂರಿನ ಹೃದಯ ಭಾಗದಲ್ಲಿರುವಂತ ವಿಧಾನಸೌಧದ ಮುಂಭಾಗದಲ್ಲೇ ವ್ಯಕ್ತಿಯೊಬ್ಬ...

ಅನೈರ್ಮಲ್ಯತೆಗೆ ಪ್ರಯಾಣಿಕರಿಂದ ಛೀಮಾರಿ:ಪೋಸ್ಟ್ ವೈರಲ್

ಬೆಂಗಳೂರು, ಆಗಸ್ಟ್ 14: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಟರ್ಮಿನಲ್ 2 ಲೋಕಾರ್ಪಣೆ ಬಳಿಕ ತನ್ನದೇ ಆದ ಹೆಗ್ಗುರುತು ಮೂಡಿಸಿದೆ. ದೇವನಹಳ್ಳಿಯಲ್ಲಿರುವ ಏರ್‌ಪೋರ್ಟ್ ತನ್ನ ಸೇವೆಯಿಂದಲೇ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ....

ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರಿ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ 6 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಕಡೆ ಭಾರಿ ಮಳೆ ಬೀಳಲಿದ್ದು, ಸಂಜೆಯ ನಂತರ ಮಳೆ ಆರ್ಭಟ...

ಚಿನ್ನಾಭರಣ ಒತ್ತೆ ಇಟ್ಟವರಿಗೆ ಸೇಟು ಶಾಕ್: ಗಿರವಿ ಇಟ್ಟಿದ್ದ ಆಭರಣಗಳೊಂದಿಗೆ ಪರಾರಿ

ಬೆಂಗಳೂರು: ಗಿರವಿ ಇಟ್ಟಿದ್ದ ಆಭರಣಗಳ ಜೊತೆಗೆ ಸೇಟು ಪರಾರಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದೆ.ಗಿರವಿ ಅಂಗಡಿ ಮುಚ್ಚಿ ರಾಜಸ್ಥಾನ ಮುನಾರಾಮ್ ಸೇಟು ಪರಾರಿಯಾಗಿದ್ದಾನೆ. ಆನಂದ್ ಜುವೆಲರ್ಸ್ ಅಂಡ್...

ನಾನು ರೈತರ ಪರ, ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ: ಸಿಎಂ ಸಿದ್ಧರಾಮಯ್ಯ

ಜಯನಗರ: ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ತುಂಗಭದ್ರಾ ಡ್ಯಾಂ ಬಳಿಯಲ್ಲಿ ಕ್ರಸ್ಟ್ ಗೇಟ್ ಕೊಟ್ಟಿ ಹೋಗಿದ್ದನ್ನು ಪರಿಶೀಲಿಸಿದ ಬಳಿಕ ಹೇಳಿದ್ದಾರೆ.ಅವರು ಇಂದು ತುಂಗಭದ್ರಾ...