HomeBengaluru Urban

Bengaluru Urban

ನಟ ದರ್ಶನ್’ ಎಲ್ಲಾ ಸಿನಿಮಾ ಬ್ಯಾನ್ ಮಾಡಿ: ಮಾಜಿ ಶಾಸಕ ರೇಣುಕಾಚಾರ್ಯ ಆಗ್ರಹ

ದಾವಣಗೆರೆ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರ ಹತ್ಯೆಗೆ ನ್ಯಾಯ ದೊರೆಯಬೇಕು ಅಂತ ಆದ್ರೇ, ಅದು ನಟ ದರ್ಶನ್ ಕನ್ನಡ ಚಿತ್ರರಂಗಳನ್ನು ಬ್ಯಾನ್ ಮಾಡಿದಾಗ ಮಾತ್ರವೇ ಆಗಿದೆ. ಅಲ್ಲದೇ ನಟ ದರ್ಶನ್ ಅವರನ್ನು ಸ್ಯಾಂಡಲ್...

ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ : ಡಿಸಿಎಂ ಡಿಕೆಶಿ

ಬೆಂಗಳೂರು: ಎತ್ತಿನಹೊಳೆ ಯೋಜನೆಗೆ 500 ಎಕರೆ ಜಾಗ ನೀಡಲು ಅರಣ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಎತ್ತಿನಹೊಳೆ ಕಾಮಗಾರಿಗೆ ಅಡ್ಡಿಯಾಗಿರುವ...

ಗ್ಯಾರಂಟಿ ಯೋಜನೆಗಳು: ಸರ್ಕಾರದ ಸಾಧನೆ ಜನರನ್ನು ತಲುಪುತ್ತಿಲ್ಲ, ಸಿಎಂ ಸಿದ್ದರಾಮಯ್ಯ

ಬೆಂಗಳೂರು(ಜೂ.14): ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬರೋಬ್ಬರಿ ಮೂರು ತಿಂಗಳ ಬಳಿಕ ಸಚಿವ ಸಂಪುಟ ಸಭೆ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ರಾಜ್ಯದಲ್ಲಿ ಆಡಳಿತ ಸುಧಾರಣೆಗೆ ವಿಶೇಷ ಒತ್ತು ನೀಡಬೇಕು. ಆಡಳಿತವನ್ನು...

ಅಯ್ಯಪ್ಪಸ್ವಾಮಿ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದಖಾನ್

ತಿರುವನಂತಪುರA: ಸಾಂಪ್ರದಾಯಿಕವಾಗಿ ಮಣಿಮಾಲೆ ಧರಿಸಿ, ಇರುಮುಡಿ ಹೊತ್ತ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಭಾನುವಾರ ಶಬರಿಮಲೆ ದೇಗುಲಕ್ಕೆ ಭೇಟಿ ನೀಡಿ, ಅಯ್ಯಪ್ಪ ಸ್ವಾಮಿ ದರ್ಶನ ಪಡೆದರು.ಐದು ಕಿಲೋಮೀಟರ್ ಚಾರಣ ಮಾಡಿ ಬೆಟ್ಟಕ್ಕೆ...

ಕೋವಿಡ್ ಹೆಚ್ಚಲು ಸರಕಾರವೇ ಕಾರಣ

ಕೊಪ್ಪಳ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಲು ರಾಜ್ಯ ಸರಕಾರದ ನಿರ್ಲಕ್ಷö್ಯವೇ ಕಾರಣವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡನೇ ಅಲೆ ಕಾಣಿಸಿಕೊಳ್ಳಲು ಮತ್ತು ನಿಯಂತ್ರಣಕ್ಕೆ...

ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ವೇತನ ಕಡಿತ

ರಾಯಚೂರು: ಮುಷ್ಕರನಿರತ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ವೇತನ ಕಡಿತ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಸಿದ್ದಾರೆ.ವೇತನ ಕಡಿತ ಮಾಡುವುದರ ಜೊತೆಗೆ ಶಿಸ್ತು ಕ್ರಮ ಜರುಗಿಸುವ ಕಡಕ್ ಎಚ್ಚರಿಕೆಯನ್ನೂ ಸಿಎಂ ನೀಡಿದ್ದಾರೆ....

ಕೋವಿಡ್ ನಿಯಂತ್ರಣಕ್ಕೆ ರಾಜಧಾನಿಯಲ್ಲಿ ಲಾಕ್‌ಡೌನ್, ತಜ್ಞರ ಸಲಹೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಪ್ರಾಥಮಿಕ ಹಂತದಲ್ಲಿ 10 ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡುವುದು ಸೂಕ್ತ ಎಂದು ತಜ್ಞರ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ಮಾಡಿದೆ. ವಿಧಾನಸೌಧದಲ್ಲಿ...

ಕನ್ನಡದ ಕಟ್ಟಾಳು ಪರಿಷತ್ತಿನ ಅಧ್ಯಕ್ಷರಾಗಲಿ

ಬೆಂಗಳೂರು: ಪ್ರಾಚೀನ ಭಾಷೆಯ ಹಿರಿಮೆಯುಳ್ಳ ಕನ್ನಡದ ಪ್ರಾತಿನಿಧಿಕ ಸಂಸ್ಥೆ ಆಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ನೇತೃತ್ವ ವಹಿಸುವವರ ಆಯ್ಕೆಗಾಗಿ ಚುನಾವಣೆ ಸನ್ನಿಹಿತವಾಗಿದೆ. 105 ವರ್ಷಗಳ ಸುದೀರ್ಘವಾದ ಇತಿಹಾಸ ಹೊಂದಿರುವ ಈ ಸಂಸ್ಥೆಯ ಮಹತ್ವವನ್ನು...

ಹೆಚ್ಚುತ್ತಿದೆ ಸಾಹಿತ್ಯ ಪರಿಷತ್ ಚುನಾವಣೆಯ ಅಬ್ಬರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಟ್ಟು 22 ಮಂದಿ ಸ್ಪರ್ಧಿಸಿದ್ದು, ಎಲ್ಲರ ನಾಮಪತ್ರವೂ ಸ್ವೀಕೃತಗೊಂಡಿವೆ.ಪರಿಷತ್ತಿನ ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಮೇ...

ಮುಷ್ಕರನಿರತ ನೌಕರರ ವಿರುದ್ದ ವಜಾ ಅಸ್ತç !

ಬೆಂಗಳೂರು: ಮುಷ್ಕರನಿರತ ಸಾರಿಗೆ ನೌಕರರ ವಿರುದ್ಧ ವಜಾ ಅಸ್ತ್ರ ಪ್ರಯೋಗಿಸಿರುವ ಸರಕಾರ, ಗುರುವಾರ ಕೆಲಸಕ್ಕೆ ಹಾಜರಾಗದ, ತರಬೇತಿಯಲ್ಲಿರುವ 96 ನೌಕರರನ್ನು ಮನೆಗೆ ಕಳುಹಿಸಿದೆ. ಪ್ರೊಬೆಷÀನರಿಯಲ್ಲಿ ಇರುವವರಿಗೆ ಕರ್ತವ್ಯಕ್ಕೆ ಹಾಜರಾಗಲು ಶುಕ್ರವಾರದ ಗಡುವು ವಿಧಿಸಿದೆ....

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ. ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...