HomeBengaluru Urban

Bengaluru Urban

ವಾಲ್ಮೀಕಿ ಹಗರಣ : ತಮ್ಮ ವಿರುದ್ಧ ‘FIR’ ಪ್ರಶ್ನಿಸಿ ‘ಹೈ ಕೋರ್ಟ್’ ಗೆ ಅರ್ಜಿ ಸಲ್ಲಿಸಿದ ‘ED’ ಅಧಿಕಾರಿಗಳು

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಅವರ ಹೆಸರು ಹೇಳುವಂತೆ ಒತ್ತಡ ಹೇರಿರುವ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್​​​ಐಆರ್...

ಸಿಎಂ ಸಿದ್ದರಾಮಯ್ಯರ ಒಂದು ಕೂದಲೂ ಕಿತ್ಕೊಳ್ಳೋಕಾಗೊಲ್ಲ; ಕೇಂದ್ರದ ನಾಯಕರಿಗೆ ಪ್ರದೀಪ್ ಈಶ್ವರ್ ಸವಾಲು

ಕೇಂದ್ರದ ಬಿಜೆಪಿಯವರು ರಾಜ್ಯಕ್ಕೆ ಕಳಂಕ ತರಲು ಹೊರಟಿದ್ದಾರೆ. ಕಲ್ಲೇಶ್ ಅವರನ್ನ ಇಡಿ ವಿಚಾರಣೆಗೆ ಕರೆದಿದ್ದಾರೆ. ಅಧಿಕಾರಿಗಳು ಅವರಿಗೆ ಸಿಎಂ ಹೆಸರು ಹೇಳುವಂತೆ ಒತ್ತಡ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಒಂದು ಕೂದಲ್ಲನ್ನೂ ಕೇಂದ್ರದ...

ರೀಲ್ಸ್ ಮಾಡುವ ಪೊಲೀಸರಿಗೆ ಬಿಸಿ ಮುಟ್ಟಿಸಿದ ಕಮಿಷ್ನರ್: ಶಿಸ್ತು ಕ್ರಮದ ಎಚ್ಚರಿಕೆ

ಬೆಂಗಳೂರು: ಖಾಕಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರು ನಗರ ಪೊಲೀಸ್ ಕಮಿಷ್ನರ್ ಬಿ.ದಯಾನಂದ್ ಖಡಕ್ ಎಚ್ಚರಿಕೆ ನೀಡಿದ್ದಾರೆ.ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಮಿಷ್ನರ್...

ವಾರಾಂತ್ಯ ಕರ್ಫ್ಯೂ, ಸಾರ್ವಜನಿಕರ ಬೆಂಬಲ

ಬೆ0ಗಳೂರು : ಕೊರೊನಾ ಕಟ್ಟಿ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ವಾರಂತ್ಯ ( ವೀಕ್ ಎಂಡ್ ) ಲಾಕ್ ಡೌನ್ ಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಕಂಡುಬAದಿದ್ದು, ಬಹುತೇಕ ಕರ್ನಾಟಕ...

ಕೋವಿಡ್ ಸಕ್ರೀಯ ಪ್ರಕರಣ, ಬೆಂಗಳೂರಿಗೆ ಅಗ್ರಪಟ್ಟ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಉದ್ಯಾನನಗರಿ ದೇಶದಲ್ಲೇ ಅತೀ ಹೆಚ್ಚು ಸಕ್ರಿಯ ಕೊರೊನಾ ಪ್ರಕರಣಗಳನ್ನು ಹೊಂದಿದ ಜಿಲ್ಲೆಗಳ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ 16,662 ಹೊಸ...

ಕೋವಿಡ್ ನಿಯಂತ್ರಣಕ್ಕೆ ವಾರಪೂರ್ತಿ ಕರ್ಫ್ಯೂ.. ಸೋಮವಾರ ತೀರ್ಮಾನ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ರಾಜ್ಯ ಸರಕಾರ, ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುವ ಕುರಿತು ಚಿಂತನೆ...

ಪೊಲೀಸರ ಕೈಗೆ ಲಾಠಿ ಕೊಟ್ಟರೆ ಕೊರೊನಾ ಕಮ್ಮಿಯಾಗುತ್ತದೆಯೇ ?

ಬೆಂಗಳೂರು : ತಮ್ಮ ವೈಫಲ್ಯ ಮುಚ್ಚಿಹಾಕಲು ಪೊಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ...

ಪೊಲೀಸ್ ಸಿಬ್ಬಂದಿಯನ್ನೂ ಬಿಡದ ಕೊರೊನಾ

ಬೆಂಗಳೂರು: ಕೊರೊನಾವೈರಸ್ ಸೋಂಕಿನ ಎರಡನೇ ಅಲೆಗೆ ಕರ್ನಾಟಕಕ್ಕೆ ಕರ್ನಾಟಕವೇ ತತ್ತರಿಸಿ ಹೋಗಿದೆ. ಕಳೆದ 2020ರ ಏಪ್ರಿಲ್ ತಿಂಗಳಿನಿAದ ಇಂದಿನವರೆಗೂ ರಾಜ್ಯದಲ್ಲಿ ಪ್ರತಿನಿತ್ಯ 27 ಮಂದಿ ಪೊಲೀಸ್ ಸಿಬ್ಬಂದಿ ಹಾಗೂ ಹೋಮ್ ಗಾರ್ಡ್ ಸಿಬ್ಬಂದಿಗೆ...

ಬೆಂಗಳೂರು ಆಸ್ಪತ್ರೆಯಲ್ಲಿ ಶೇ. 80 ರಷ್ಟು ಬೆಡ್ ಕೋವಿಡ್‌ಗೆ ಮೀಸಲು

ಮೈಸೂರು: ಬೆಂಗಳೂರಿನಲ್ಲಿ 30 ಹಾಸಿಗೆ ಇರುವ ಖಾಸಗಿ ಆಸ್ಪತ್ರೆಗಳನ್ನು ನಾನ್ ಕೋವಿಡ್ ಗೆ ಮೀಸಲಿಡಬೇಕು. 30 ಕ್ಕಿಂತ ಹೆಚ್ಚಿರುವ ಆಸ್ಪತ್ರೆಗಳಲ್ಲಿ ಮೂರು ನಾಲ್ಕು ದಿನಗಳಲ್ಲಿ ಶೇ.80 ರಷ್ಟು ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಬೇಕು...

ದೇಶಕ್ಕೆ ಈಗ ಬೇಕಿರುವುದು ನೆರವಿನ ಹಸ್ತ, ಬರೀ ಉಪದೇಶ ಅಲ್ಲ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾಡಿದ ಭಾಷಣ ಅತ್ಯಂತ ನಿರಾಶಾದಾಯಕ. ಕೊರೋನಾ ಸೋಂಕಿನಿAದ ತತ್ತರಿಸಿಹೋಗಿರುವ ರಾಜ್ಯಗಳಿಗೆ ತುರ್ತಾಗಿ ಬೇಕಾಗಿರುವುದು ನೆರವಿನ ಹಸ್ತವೇ ಹೊರತು ಉಪದೇಶದ ಬುರುಡೆ ಮಾತಲ್ಲ ಎಂದು...

Popular

ಉಡುಪಿ: ಮಹಿಳೆ ನಾಪತ್ತೆ

0
ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದು ವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ...

ಉಡುಪಿ: ತಾಯಿ, ಮಗಳು ನಾಪತ್ತೆ

0
ಉಡುಪಿ: ನಗರದ ನಯಂಪಳ್ಳಿ ನಿವಾಸಿ ಅಕ್ಷತಾ (32) ಎಂಬ ಮಹಿಳೆಯು ತನ್ನ ಮಗಳಾದ ಖುಷಿ (9) ಯೊಂದಿಗೆ ಏಪ್ರಿಲ್ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.ಅಕ್ಷತಾ 5 ಅಡಿ...

ಮೇ 8 ರ ಸೋಮವಾರ SSLC ಫಲಿತಾಂಶ ಪ್ರಕಟ

6
ಬೆಂಗಳೂರು : SSLC ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಮೇ 8 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ.ಮೇ 10 ರೊಳಗೆ ಎಸ್ ಎಸ್ ಎಲ್ ಸಿ ಫಲಿತಾಂಶ(SSLC Result)...

ಈ ಮುಸ್ಲಿಂ ಕುಟುಂಬದಲ್ಲಿ ಹನ್ನೆರಡು ಮಂದಿ ಐ.ಪಿ.ಎಸ್, ಐ.ಎ.ಎಸ್ ಶ್ರೇಣಿಯ ಅಧಿಕಾರಿಗಳು!

0
ರಾಜಸ್ಥಾನದ ಜುಂಜುನುವಿನ ನುವಾನ್ ಗ್ರಾಮದ ಈ ಕಯಮ್‌ಖಾನಿ ಮುಸ್ಲಿಂ ಕುಟುಂಬವು ಭಾರತೀಯ ಸೇನೆಗೆ ಆಡಳಿತಾತ್ಮಕ ಸೇವೆಯನ್ನು ಮಾತ್ರವಲ್ಲದೆ ಅತ್ಯುತ್ತಮ ಅಧಿಕಾರಿಗಳನ್ನು ಸಹ ನೀಡಿದೆ. ಇಲ್ಲಿಂದ ಕಲೆಕ್ಟರ್, ಐಜಿ ಸೇರಿದಂತೆ ಬ್ರಿಗೇಡಿಯರ್ ಗಳು, ಕರ್ನಲ್...

ಕಾಪು: ಮೆಣಸಿನ ಹುಡಿ ಮಿಶ್ರಿತ ಕುದಿಯುವ ನೀರು ಎಸೆದ ಪತ್ನಿ – ಗಂಭೀರ ಗಾಯ

0
ಕಾಪು: ಪತ್ನಿ ಕುದಿಯುವ ನೀರಿನಲ್ಲಿ ಮೆಣಸಿನ ಹುಡಿ ಬೆರೆಸಿ ಪತಿಯ ಮೇಲೆ ಎಸೆದ ಕಾರಣ ಪತಿಗೆ ಗಂಭೀರ ಗಾಯವಾದ ಕುರಿತು ವರದಿಯಾಗಿದೆ.ಮೊಹಮ್ಮದ್‌ ಆಸೀಫ್‌ (22) ಉಡುಪಿ ಇವರು 11 ತಿಂಗಳ ಹಿಂದೆ ಉಡುಪಿ...