Bengaluru Urban
Latest Today Breaking bengaluru urban Live News, Also bengaluru-rural district city weather news, headlines in kannada at The Hindustan Gazette Kannada.
-

ದೆಹಲಿಗೆ ಕರ್ನಾಟಕ ಕಾಂಗ್ರೆಸ್ ನಾಯಕರ ದಂಡು: ಸಿಡಬ್ಲ್ಯುಸಿ ಸಭೆಗೆ ಸಿಎಂ ಡಿಕೆಶಿ, ಸಿದ್ದರಾಮಯ್ಯ ಪ್ರಯಾಣ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಸೆ.29 ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ (ಸಿಡಬ್ಲ್ಯುಸಿ) ಸಭೆಯಲ್ಲಿ…
Read More » -

ಚುನಾವಣಾ ಆಯೋಗಕ್ಕೆ ಮಾನವೀಯತೆಯೇ ಇಲ್ಲ: ಸಚಿವ ಮಧು ಬಂಗಾರಪ್ಪ
ಬೆಂಗಳೂರು-ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಕಾರ್ಯಕ್ಕೆ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಕಾರ್ಯ ವಿಳಂಬವಾಗುತ್ತಲೇ ಇದ್ದು,…
Read More » -

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗಿನ ಕೆ.ಎಸ್.ಭರತ್ ಕುಮಾರ್ ಅಧಿಕಾರ ಸ್ವೀಕಾರ
ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಕೊಡಗು ಜಿಲ್ಲೆಯ ವೀರಾಜಪೇಟೆ ಮೂಲದ, ಬೆಂಗಳೂರು ಪ್ರಧಾನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಸ್.ಭರತ್ ಕುಮಾರ್ ಅವರು ಅಧಿಕಾರ…
Read More » -

ಅಟ್ಟಿಕಾ ಗೋಲ್ಡ್ ಕಚೇರಿಗಳ ಮೇಲೆ ಇಡಿ ದಾಳಿ: ಲಕ್ಷಾಂತರ ನಗದು, ಚಿನ್ನ-ಬೆಳ್ಳಿ ಜಪ್ತಿ
ಬೆಂಗಳೂರು: ಕಳ್ಳತನದ ಚಿನ್ನಾಭರಣಗಳನ್ನು ಸತತವಾಗಿ ಖರೀದಿಸಿ ಅಕ್ರಮ ಆಸ್ತಿ ಸಂಪಾದಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಪ್ರಸಿದ್ಧ ‘ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್’ (Attica Gold Private Limited)…
Read More » -

ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಮೊದಲು SDRF ನಿಧಿ ನೀಡಲಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಗ್ರಹ
ಬೆಂಗಳೂರು: ಬರ ಪರಿಸ್ಥಿತಿ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಗಂಭೀರತೆಯೇ ಇಲ್ಲ. ಹಾಗಾಗಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ. ಮೊದಲು ಎಸ್ ಡಿ ಆರ್ ಎಫ್ ನಿಧಿ ಬಿಡುಗಡೆ…
Read More » -

ನಾಚಿಕೆ, ಮಾನ, ಮರ್ಯಾದೆ ಇಲ್ವಾ?’: ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ
ಬೆಂಗಳೂರು, ಸೆಪ್ಟೆಂಬರ್ 25: ರಾಜೀನಾಮೆ ಕೊಡ್ತೇನೆ ಎಂದ ಎಲ್ಲ ಶಾಸಕರ ತಾಲೂಕು ಬರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ವಿಪಕ್ಷದವರನ್ನು ಬಿಟ್ಟು ಎಲ್ಲಾ ಶಾಸಕರ ತಾಲೂಕು ಬರ ಪಟ್ಟಿಗೆ…
Read More » -

ವಿಜಯನಗರ: ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು
ಜಯನಗರ: ರೈಲಿಗೆ ಎಮ್ಮೆಗಳು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಎಮ್ಮೆಗಳು ರೈಲ್ವೆ ಹಳಿ…
Read More » -

ನಿಮ್ಮನ್ನು ತಾಯಿ ಸ್ಥಾನದಲ್ಲಿ ಕಾಣುತ್ತೇವೆ’..! ನಟ ದರ್ಶನ್ ಬಿಡುಗಡೆಗಾಗಿ ರಾಷ್ಟ್ರಪತಿ ಮುರ್ಮುಗೆ ಅಭಿಮಾನಿಗಳ ಪತ್ರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ತೂಗುದೀಪ್ ಅವರ ಬೆಂಬಲಕ್ಕೆ ಅಭಿಮಾನಿಗಳು ನಿಂತಿದ್ದಾರೆ.ನೆಚ್ಚಿನ ನಟನಿಗೆ ಆದಷ್ಟು ಬೇಗ ನ್ಯಾಯ ದೊರೆಯಬೇಕು ಹಾಗೂ ಅವರ…
Read More » -

ಚುನಾವಣೆಗಳೇ ಇಲ್ಲದಂತೆ ಮಾಡಲು ಮೋದಿ, ಅಮಿತ್ ಶಾ ಹುನ್ನಾರ: ಹರಿಪ್ರಸಾದ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವರ ಆಡಳಿತದಲ್ಲಿ ಸಂವಿಧಾನದ ಮೂಲ ಚೌಕಟ್ಟನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಚುನಾವಣೆಗಳನ್ನೇ ಇಲ್ಲದಂತೆ ಮಾಡಿ, ತಾವು ಹೇಳಿದವರೇ…
Read More » -

ಬರಗಾಲದ ಪರಿಸ್ಥಿತಿಯಲ್ಲಿ ರಾಜಕಾರಣ ಬೇಡ, ರೈತರ ಪರ ನಿಲ್ಲೋಣ: ವಿಪಕ್ಷಗಳಿಗೆ ಡಿ.ಕೆ. ಶಿವಕುಮಾರ್ ಕರೆ
ಬೆಂಗಳೂರು: ರಾಜ್ಯದಲ್ಲಿ ಉದ್ಭವಿಸಿರುವ ಭೀಕರ ಬರಗಾಲದ (Drought) ವಿಚಾರವಾಗಿ ಎಲ್ಲರೂ ಒಟ್ಟಾಗಿ ಹೀಗಿ ಪ್ರಧಾನಿಯವರ (PM) ಬಳಿ ಹೋಗಿ ಸಹಾಯ ಮಾಡುವಂತೆ ಮನವಿ ಮಾಡೋಣ ಎಂದು (Session)…
Read More »









