HomeBengaluru Urban

Bengaluru Urban

ತಿರುಪತಿಗೆ ತೆರಳುತ್ತಿದ್ದ ಕಾರು ಉರುಳಿ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು

ರಾಣಿಬೆನ್ನೂರು. ಮೇ24- ತಿರುಪತಿಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ ಆರು ಮಂದಿ ಗಂಭಿರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ...

ರೆಮಲ್ ಭೀತಿ ನಾಳೆ ಭಾರಿ ಮಳೆ ಸಾಧ್ಯತೆ; ಏಳು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಶನಿವಾರ (ಮೇ 25) ಬೆಳಗ್ಗೆ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ ) ಮೂನ್ಸೂಚನೆ ನೀಡಿದೆ. ಚಂಡಮಾರುತಕ್ಕೆ ಈಗಾಗಲೇ 'ರೆಮಲ್' ಎಂದು...

ಕಲುಷಿತ ನೀರಿನಿಂದ ತೊಂದರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೇ ಇದಕ್ಕೆ ಹೊಣೆ: ಕೂಡಲೇ ಅಮಾನತು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರುಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ. ಅಧಿಕಾರಿಗಳ...

ರಾಜ್ಯದಲ್ಲಿ ಡೆಂಗ್ಯೂ ಅಬ್ಬರ : ಒಂದೇ ವಾರಗಳಲ್ಲಿ 195 ಕ್ಕೂ ಹೆಚ್ಚು ಮಂದಿಗೆ ಸೋಂಕು

ರಾಜ್ಯದಲ್ಲಿ ಡೆಂಗ್ಯೂ ಅಬ್ಬರ ಹೆಚ್ಚಳವಾಗಿದ್ದು, ಒಂದೇ ವಾರಗಳಲ್ಲಿ 195 ಕ್ಕೂಹೆಚ್ಚು ಮಂದಿಗೆ ಡೆಂಗ್ಯೂ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ 2,877 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಡೆಂಘಿ ಪಾಸಿಟಿವಿಟಿ ಶೇ. 21 ಕ್ಕೆ ಏರಿಕೆಯಾಗಿದ್ದು,...

ಬೆಂಗಳೂರು: ಈಜುಕೊಳ ಬಳಕೆಯ ನಿಷೇಧ ಸಡಿಲಿಸಿದ ಜಲಮಂಡಳಿ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌, ಕೆಲವು ಷರತ್ತುಗಳನ್ನ ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ. ಕಡ್ಡಾಯವಾಗಿ...

ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಕುಸಿದು ಬಿದ್ದಿದ್ದು, ಗೃಹ ಸಚಿವರು ಸೂಕ್ಷ್ಮತೆ ಹೊಂದಿದ್ದರೆ ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕೆಂದು ಮಾಜಿ ಡಿಸಿಎಂ ಡಾ| ಸಿ.ಎನ್‌.ಅಶ್ವತ್ಥ ನಾರಾಯಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವ...

ಪತ್ನಿಗೆ ನೇಣು ಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ನಿಜವಾಗಿ ಸತ್ತು ಹೋದ ಪತಿ

ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣುಬಿಗಿದುಕೊಂಡಿದ್ದಾಗಿ ಹೆದರಿಸಲು ಹೋಗಿ ಪತಿ ನಿಜವಾಗಿ ಕೂಡ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್(28) ಮೃತ ದುರ್ದೈವಿ. ಅಮಿತ್ ಕುಮಾರ್​ ಜಿಮ್ ಟ್ರೈನರ್...

ಪ್ವಜಲ್‌ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ: ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ

ಬೆಂಗಳೂರು: ಪ್ವಜಲ್‌ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಅಂಥ ಜೆಡಿಎಸ್‌ ಶಾಸಕ ದೇವೇಗೌಡ ಹೇಳಿದ್ದಾರೆ. ಇಂದು ಅವರು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಮಾತನಾಡಿ, ಸಿಬಿಐಗೆ ವಹಿಸುವುದಿಲ್ಲ...

ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ವಿಜಯನಗರ: ರಸ್ತೆ ಡಿವೈಡರ್‌ಗೆ ಕಂಟೇನರ್ ಲಾರಿ ಗುದ್ದಿ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಮೇ. 16ರ ಗುರುವಾರ ಬೆಳಗ್ಗೆ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ...

ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ : ಕುಮಾರಸ್ವಾಮಿ ಬೇಸರ

ಬೆಂಗಳೂರು, ಮೇ 16: ರಾಜ್ಯದಲ್ಲಿ ಬೀಕರ ಬರಗಾಲದಿಂದ ರೈತರು ರೋಸಿ ಹೋಗಿದ್ದು, ರಾಜ್ಯ ಸರ್ಕಾರದ ಒತ್ತಯದ ಮೇರೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿತ್ತು. ಆರೆ,...
[td_block_21 custom_title=”Popular” sort=”popular”]